Friday, November 22, 2024
Google search engine
Homeತಾಜಾ ಸುದ್ದಿಜಮ್ಮು ಕಾಶ್ಮೀರದಲ್ಲಿ ವಾಯುಪಡೆ ವಾಹನದ ಮೇಲೆ ಉಗ್ರರ ದಾಳಿ!

ಜಮ್ಮು ಕಾಶ್ಮೀರದಲ್ಲಿ ವಾಯುಪಡೆ ವಾಹನದ ಮೇಲೆ ಉಗ್ರರ ದಾಳಿ!

ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ವಾಯುಪಡೆ ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಹಲವಾರು ಯೋಧರು ಗಾಯಗೊಂಡಿದ್ದಾರೆ.

ಸುರಾನ್ ಕೋಟ್ ಬಳಿಯ ಸನಾಯಿ ಗ್ರಾಮದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಮಾಹಿತಿ ಲಭಿಸುತ್ತಿದ್ದಂತೆ ಪೊಲೀಸರು ಹಾಗೂ ತುರ್ತು ಚಿಕಿತ್ಸಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಉಗ್ರರ ದಾಳಿಯಲ್ಲಿ ಹಲವಾರು ವಾಯುಪಡೆ ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಗ್ರರ ಪತ್ತೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments