Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಜಿಲ್ಲಾ ಸುದ್ದಿ

ಹಿಂದಿನಿಂದ ಲಾರಿ ಡಿಕ್ಕಿ: ಜಾತ್ರೆಗೆ ತೆರಳಿದ್ದ ಇಬ್ಬರು ಬೈಕ್ ಸವಾರರ ಸಾವು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 40 ವೀಕ್ಷಣೆಗಳು
hassan accident

ಹಾಸನ: ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಬೈಕ್ ನಲ್ಲಿ ಹೋಗುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಕಲೇಶಪುರದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ಸಕಲೇಶಪುರ ತಾಲೂಕಿನ ವಳಲಹಳ್ಳಿ ಗ್ರಾಮದ ಆಕಾಶ್​​ (22) ಶಂಕರ್​ (45) ಮೃತಪಟ್ಟವರು, ಸಕಲೇಶಪುರದಲ್ಲಿ ನಡೆಯುತ್ತಿರುವ ಸಕಲೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಮುಗಿಸಿ ವಾಪಸ್​ ಸ್ವಗ್ರಾಮಕ್ಕೆ ಬೈಕ್ ನಲ್ಲಿ ಹೋಗುವಾಗ ಹಿಂದಿನಿಂದದ ಬಂದ ಲಾರಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ,ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯ ಮತ್ತು ಅತೀ ವೇಗವೇ ಕಾರಣವಾಗಿದೆ.

ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಸಕಲೇಶಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ವೃತ್ತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಕಲೇಶಪುರದ ಕ್ರಫಡ್​​ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment