Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ರಾಜ್ಯ

ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳ ಕರೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
vatal nagaraj

ಗಡಿ ಭಾಗದಲ್ಲಿ ಮರಾಠಿ ಭಾಷಿಗರ ಪುಂಡಾಟಿಕೆ ಖಂಡಿಸಿ ಕನ್ನಡಿಗರ ಸ್ವಾಭಿಮಾನಕ್ಕಾಗಿ ಮಾರ್ಚ್ 22ರಂದು ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ.

ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಕನ್ನಡ ಪರ ಸಂಘಟನೆಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಕನ್ನಡಿಗರ ಸ್ವಾಭಿಮಾನಕ್ಕಾಗಿ, ಕನ್ನಡಿಗರ ರಕ್ಷಣೆಗಾಗಿ ಹಾಗೂ ಕರ್ನಾಟಕದಲ್ಲಿ ಕನ್ನಡಿಗರ ವಿರುದ್ಧ ದೌರ್ಜನ್ಯ ಖಂಡಿಸಿ ಕರ್ನಾಟಕ ಬಂದ್ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಬೆಳಗಾವಿಯಲ್ಲಿ ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರ್ ಮೇಲೆ ನಡೆದ ಮರಾಠಿಗರ ದೌರ್ಜನ್ಯ ನಂತರ ಮಹಾರಾಷ್ಟ್ರದಲ್ಲಿ ಹಾಗೂ ಕರ್ನಾಟಕದ ಗಡಿ ಭಾಗದಲ್ಲಿ ಹಲವಾರು ದೌರ್ಜನ್ಯ ಪ್ರಕರಣಗಳು ವರದಿ ಆಗಿವೆ. ಈ ಹಿನ್ನೆಲೆಯಲ್ಲಿ ಇದನ್ನು ಹಲವಾರು ರೀತಿಯ ಪ್ರತಿಭಟನೆ ಕೈಗೆತ್ತಿಕೊಳ್ಳಲಾಗಿದೆ ಎಂದರು.

ಮಾರ್ಚ್ 7ರಂದು ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ. ಮಾರ್ಚ್ 3ರಂದು ರಾಜಭವನ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಾದ ನಂತರ ಮಾರ್ಚ್ 22ರಂದು ನಾಲ್ಕನೇ ಶನಿವಾರದಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ ಎಂದು ವಾಟಾಳ್ ನಾಗರಾಜ್ ಪ್ರಕಟಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment