Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ಇಂಗ್ಲೆಂಡ್ ತಂಡದ ನಾಯಕತ್ವ ತ್ಯಜಿಸಿದ ಜೋ ಬಟ್ಲರ್: ದ.ಆಫ್ರಿಕಾ ವಿರುದ್ಧ ನಾಳೆ ಕೊನೆ ಪಂದ್ಯ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 31 ವೀಕ್ಷಣೆಗಳು
joe buttler
joe buttler

ಚಾಂಪಿಯನ್ಸ್ ಟ್ರೋಫಿಯಲ್ಲಿ ಸೆಮಿಫೈನಲ್ ಪ್ರವೇಶಿಸಲು ವಿಫಲವಾದ ಹಿನ್ನೆಲೆಯಲ್ಲಿ ಇಂಗ್ಲೆಂಡ್ ತಂಡದ ನಾಯಕ ಸ್ಥಾನವನ್ನು ಜೋ ಬಟ್ಲರ್ ತ್ಯಜಿಸಿದ್ದಾರೆ.

ಚಾಂಪಿಯನ್ಸ್ ಟ್ರೋಫಿಯ ಬಿ ಗುಂಪಿನ ಕೊನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಶನಿವಾರ ಎದುರಿಸಲಿದೆ. ಈ ಪಂದ್ಯ ಇಂಗ್ಲೆಂಡ್ ತಂಡವನ್ನು ಕೊನೆಯ ಬಾರಿಗೆ ಮುನ್ನಡೆಸಲಿದ್ದೇನೆ ಎಂದು ಜೋ ಬಟ್ಲರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಆಫ್ಘಾನಿಸ್ತಾನ ವಿರುದ್ಧ ಸೋಲುಂಡ ಇಂಗ್ಲೆಂಡ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಬಿ ಗುಂಪಿಯನ್ನು ಕೊನೆಯ ಸ್ಥಾನಕ್ಕೆ ಕುಸಿದಿದ್ದು, ಸೆಮಿಫೈನಲ್ ರೇಸ್ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಶನಿವಾರ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯ ಔಪಚಾರಿಕತೆಗಾಗಿ ಆಡಬೇಕಿದೆ.

ಜೋ ಬಟ್ಲರ್ ನಾಯಕತ್ವದಲ್ಲಿ ಇಂಗ್ಲೆಂಡ್ 21 ಪಂದ್ಯಗಳ ಪೈಕಿ 15ರಲ್ಲಿ ಸೋಲುಂಡಿದೆ. 2023ರ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಆಡಿದ 9 ಪಂದ್ಯಗಳ ಪೈಕಿ ಕೇವಲ 3 ಪಂದ್ಯಗಳಷ್ಟೇ ಗೆದ್ದಿತ್ತು. ಟಿ-20 ವಿಶ್ವಕಪ್ ನಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದರೆ ನಂತರ ನಡೆದ ಭಾರತ ವಿರುದ್ಧದ ಸರಣಿಯಲ್ಲಿ 0-3ರಿಂದ ಕ್ಲೀನ್ ಸ್ವೀಪ್ ನಿಂದ ಮುಖಭಂಗ ಅನುಭವಿಸಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment