Wednesday, 11 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ವಿದೇಶ

ಗಂಟೆಗೆ 1000 ಕಿ.ಮೀ. ವೇಗದಲ್ಲಿ ಸಂಚರಿಸುವ ಹೈಪರ್ ಲೂಪ್ ಅಭಿವೃದ್ಧಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 27 ವೀಕ್ಷಣೆಗಳು
hyper loop

ಚೆನ್ನೈ: ಗಂಟೆಗೆ ಸಾವಿರ ಕಿಮಿ ವೇಗದಲ್ಲಿ ಸಂಚರಿಸುವ ಹೈಪರ್‌ಲೋಪ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಕೆಲಸವನ್ನು ಐಐಟಿ ಮದ್ರಾಸ್ ಮಾಡುತ್ತಿದೆ.
ಹೈಪರ್ಲೂಪ್ನ ವಾಣಿಜ್ಯ ಕಾರ್ಯಾಚರಣೆ ಒಪ್ಪಂದಕ್ಕೆ ಸಹಿ ಹಾಕಲು ಯೋಜಿಸಲಾಗಿದೆ ಎಂದು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವೀಜಿನಾಥನ್ ಕಾಮಕೋಟಿ ಹೇಳಿದ್ದಾರೆ.
ಎರಡು ವರ್ಷಗಳ ಹಿಂದೆ ಭಾರತೀಯ ರೈಲ್ವೇಯ ಧನಸಹಾಯದೊಂದಿಗೆ ಪ್ರಾರಂಭವಾದ ಹೈಪರ್ಲೂಪ್ ತಂತ್ರಜ್ಞಾನ ಸಂಶೋಧನೆ ಈಗ ಒಂದು ಹಂತಕ್ಕೆ ಬಂದಿದೆ ಎಂದು ಅವರು ಹೇಳಿದರು.
ಅಷ್ಟೇ ಅಲ್ಲ ಪ್ರಗತಿಯ ಕುರಿತು ವಿವರಗಳನ್ನು ಸಹ ಹಂಚಿಕೊಂಡಿದ್ದಾರೆ. ತೈಯೂರ್ ಕ್ಯಾಂಪಸ್‌ನಲ್ಲಿ 410-ಮೀಟರ್ ಪರೀಕ್ಷಾ ಟ್ರ್ಯಾಕ್ ಸ್ಥಾಪಿಸಲಾಗಿದೆ.
ಅಲ್ಲಿ ಮೂರು ವಿಭಿನ್ನ ಹೈಪರ್ಲೂಪ್ ಕಾರ್ಯಾಚರಣೆಗಳನ್ನು ಪರೀಕ್ಷಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಹೈಪರ್‌ಲೂಪ್ ವೈಶಿಷ್ಟ್ಯ: ಮೊದಲನೆಯದಾಗಿ ಇದು ಪಾಡ್-ಆನ್-ಟ್ರ್ಯಾಕ್ ಮೋಡ್ ಆಗಿದ್ದು ಇದು ೨೦೦ ಕಿಮಿ ವೇಗವನ್ನು ತಲುಪುವ ಸಾಮರ್ಥ್ಯವನ್ನು ಹೊಂದಿರುವ ಟ್ರ್ಯಾಕ್‌ನಲ್ಲಿ ಓಡುವ ಕಾರಿನಂತೆಯೇ ಇರುತ್ತದೆ.
ಎರಡನೇ ಮೋಡ್ ಮ್ಯಾಗ್ನೆಟಿಕ್ ಲೆವಿಟೇಶನ್ ಅನ್ನು ಬಳಸುತ್ತದೆ, ಆಯಸ್ಕಾಂತಗಳನ್ನು ಬಳಸಿಕೊಂಡು ಟ್ರ್ಯಾಕ್ನ ಮೇಲೆ ಪಾಡ್ ಅನ್ನು ಸ್ವಲ್ಪ ಮೇಲಕ್ಕೆ ಎತ್ತುತ್ತದೆ, ಇದು 400 ಕಿ.ಮೀ. ವೇಗವನ್ನು ತಲುಪಬಹುದಾಗಿದೆ.
ಮೂರನೆಯ ಮತ್ತು ಅತ್ಯಾಧುನಿಕ ಮೋಡ್ ವ್ಯಾಕ್ಯೂಮ್ ಟ್ಯೂಬ್ ಮೋಡ್ ಆಗಿದೆ. ಇದರಲ್ಲಿ ಪಾಡ್ ಸಂಪೂರ್ಣವಾಗಿ ವ್ಯಾಕ್ಯೂಮ್ ಟ್ಯೂಬ್ ಮೂಲಕ ಪ್ರಯಾಣಿಸುತ್ತದೆ, ಇದು 600 ಕಿ.ಮೀ. ವೇಗವನ್ನು ಸಾಧಿಸುತ್ತದೆ. ಇನ್ನೊಂದು ಹಂತದಲ್ಲಿ ಇದು ಸಾವಿರ ಕಿ.ಮೀ. ವರೆಗೂ ಹೋಗಬಹುದು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment