Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ಕ್ರೀಡೆ

ಲಕ್ನೋಗೆ ತವರಿನಲ್ಲಿ ರೋಚಕ ಜಯ, ಗೆಲುವಿನ ಹೊಸ್ತಿಲಲ್ಲಿ ಎಡವಿದ ಮುಂಬೈ ಇಂಡಿಯನ್ಸ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 32 ವೀಕ್ಷಣೆಗಳು

ಸಂಘಟಿತ ಪ್ರದರ್ಶನ ನೀಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ತವರಿನ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 12 ರನ್ ಗಳ ರೋಚಕ ಜಯ ಸಾಧಿಸಿದೆ.

ಲಕ್ನೋದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 203 ರನ್ ಸಂಪಾದಿಸಿದರೆ, ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 191 ರನ್ ಗಳಿಸಲಷ್ಟೇ ಶಕ್ತವಾಯಿತು.

ಹಾರ್ದಿಕ್ ಪಾಂಡ್ಯ ಜೀವನಶ್ರೇಷ್ಠ 5 ವಿಕೆಟ್ ಹಾಗೂ ಸೂರ್ಯಕುಮಾರ್ ಸಿಡಿಲಬ್ಬರದ ಅರ್ಧಶತಕ ಗಳಿಸಿದರೂ ಕೊನೆಯ ಹಂತದಲ್ಲಿ ಎಡವಿದ ಮುಂಬೈ ಸೋಲುಂಡಿತು. ಕೊನೆಯ ಓವರ್ ನಲ್ಲಿ 24 ರನ್ ಗಳಿಸಬೇಕಾದ ಒತ್ತಡಕ್ಕೆ ಒಳಗಾಗಿದ್ದಾಗ ಗೆಲುವಿನ ಜವಾಬ್ದಾರಿ ಹೊತ್ತ ಪಾಂಡ್ಯ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿದರೂ ನಂತರ ರನ್ ಗಳಿಸಲು ವಿಫಲರಾಗಿದ್ದು ತಂಡಕ್ಕೆ ದೊಡ್ಡ ಆಘಾತ ನೀಡಿತು.

ಇದಕ್ಕೂ ಮುನ್ನ ಸೂರ್ಯಕುಮಾರ್ ಯಾದವ್ 43 ಎಸೆತಗಳಲ್ಲಿ 9 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 67 ರನ್ ಚಚ್ಚಿದರು. ನಮನ್ ಧಿರ್ 24 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್ ಸೇರಿ 46 ರನ್ ಗಳಿಸಿದರು. ತಿಲಕ್ ವರ್ಮಾ (25) ಮತ್ತು ಹಾರ್ದಿಕ್ ಪಾಂಡ್ಯ (ಅಜೇಯ 28) ಉತ್ತಮ ಪ್ರದರ್ಶನ ತೋರಿದರೂ ಗೆಲುವು ಕೈತಪ್ಪಿತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment