Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ಕ್ರೀಡೆ

ರಾರಾಜಿಸಿದ ರಾಜಸ್ಥಾನ್; ಪಂಜಾಬ್ ಪಂಚರ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 35 ವೀಕ್ಷಣೆಗಳು
punjab

ಸಂಘಟಿತ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್ 50 ರನ್ ಗಳ ಭಾರೀ ಅಂತರದಿಂದ ಐಪಿಎಲ್ ಟಿ-20 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದೆ.

ಮೊಹಾಲಿಯಲ್ಲಿ ಶನಿವಾರ ನಡೆದ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 205 ರನ್ ಪೇರಿಸಿತು. ಕಠಿಣ ಗುರಿ ಬೆಂಬತ್ತಿದ ಪಂಜಾಬ್ ಕಿಂಗ್ಸ್ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 155 ರನ್ ಗಳಿಸಲಷ್ಟೇ ಶಕ್ತವಾಯಿತು.

ಪಂಜಾಬ್ 43 ರನ್ ಗೆ 4 ವಿಕೆಟ್ ಕಳೆದುಕೊಂಡು ಆರಂಭದಲ್ಲೇ ಮುಗ್ಗರಿಸಿತು. ಈ ಹಂತದಲ್ಲಿ ನೆಹಲ್ ವಧೇರ ಮತ್ತು ಗ್ಲೆನ್ ಮ್ಯಾಕ್ಸ್ ವೆಲ್ 5ನೇ ವಿಕೆಟ್ ಗೆ 92 ರನ್ ಜೊತೆಯಾಟದಿಂದ ತಂಡದಲ್ಲಿ ಗೆಲುವಿನ ಭರವಸೆ ಮೂಡಿಸಿದರು.

ನೆಹಲ್ ವಧೇರ 41 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಒಳಗೊಂಡ 67 ರನ್ ಬಾರಿಸಿದರೆ, ಮ್ಯಾಕ್ಸ್ ವೆಲ್ 21 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 30 ರನ್ ಗಳಿಸಿದರು. ಇಬ್ಬರು ಒಬ್ಬರ ನಂತರ ಒಬ್ಬರಂತೆ ವಿಕೆಟ್ ಒಪ್ಪಿಸಿ ಹೊರ ನಡೆಯುತ್ತಿದ್ದಂತೆ ತಂಡದ ಸೋಲು ಖಚಿತವಾಯಿತು.

ರಾಜಸ್ಥಾನ್ ಪರ ಜೋಫ್ರಾ ಆರ್ಚರ್ 3, ಸಂದೀಪ್ ಶರ್ಮ ಮತ್ತು ಮಹೇಶ್ ತೀಕ್ಷಣ ತಲಾ 2 ವಿಕೆಟ್ ಗಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment