Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ಆರ್ ಸಿಬಿ ಪಂದ್ಯಕ್ಕೆ ಬುಮ್ರಾ ವಾಪಸ್: ಮುಂಬೈ ಬಲ ಹೆಚ್ಚಿಸಲಿರುವ ವೇಗಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 30 ವೀಕ್ಷಣೆಗಳು
jaspreet bumrah

ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಸೋಮವಾರ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಕ್ಕೆ ಮರಳಲಿದ್ದಾರೆ. ಇದರಿಂದ ಸತತ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ಗೆ ಬಲ ತುಂಬಲಿದ್ದಾರೆ.

ವಿಶ್ವದ ನಂಬರ್ ೧ ವೇಗಿಯಾಗಿರುವ ಜಸ್ ಪ್ರೀತ್ ಬುಮ್ರಾ ಬೆನ್ನುನೋವಿನ ಸಮಸ್ಯೆಯಿಂದ ವಿಶ್ರಾಂತಿಯಲ್ಲಿದ್ದು, ಚಾಂಪಿಯನ್ಸ್ ಟ್ರೋಫಿಗೂ ಆಡಿರಲಿಲ್ಲ.

ಐಪಿಎಲ್ ನ ಮೊದಲ ಮೂರು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ಹೇಳಲಾಗಿದ್ದರೂ ನಾಲ್ಕು ಪಂದ್ಯಗಳಿಂದ ಬುಮ್ರಾ ಮೈದಾನಕ್ಕೆ ಇಳಿದಿರಲಿಲ್ಲ. ಇದೀಗ ಚೇತರಿಸಿಕೊಂಡಿರುವ ಬುಮ್ರಾ ಆರ್ ಸಿಬಿ ವಿರುದ್ಧದ ಪಂದ್ಯಕ್ಕೆ ಅಖಾಡಕ್ಕೆ ಇಳಿಯಲಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿರುವ ಬಿಸಿಸಿಐನ ಕ್ರಿಕೆಟ್ ಅಕಾಡೆಮಿಯಿಂದ ವೈದ್ಯಕೀಯ ಸಮಿತಿಯಿಂದ ಪ್ರಮಾಣ ಪತ್ರ ಲಭ್ಯವಾಗಿದ್ದು, ಅತಿಯಾದ ಕ್ರಿಕೆಟ್ ಒತ್ತಡದಿಂದ ಬೆನ್ನುನೋವಿನಿಂದ ಬಳಲುತ್ತಿದ್ದ ಬುಮ್ರಾ ಕಳೆದ ಜನವರಿಯಿಂದ ಯಾವುದೇ ಪಂದ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ.

ಜನವರಿ ೪ರಂದು ಬುಮ್ರಾ ಅವರ ಅಂತಿಮ ಹಂತದ ಫಿಟ್ನೆಸ್ ಪರೀಕ್ಷೆ ನಡೆದಿದ್ದು, ಇದರಲ್ಲಿ ಪೂರ್ಣವಾಗಿ ಚೇತರಿಸಿಕೊಂಡಿರುವುದು ದೃಢಪಟ್ಟಿದೆ. ಆರ್ ಸಿಬಿ ಪಂದ್ಯಕ್ಕೆ ಲಭ್ಯವಾಗಿದ್ದರೂ ಅಂತಿಮ ೧೧ರ ಬಳಗದಲ್ಲಿ ಬುಮ್ರಾ ಇರುತ್ತಾರೆಯೇ ಎಂಬುದು ಕಾದು ನೋಡಬೇಕಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment