Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ರಾಜ್ಯ

ದ್ವಿತೀಯ ಪಿಯು ಫಲಿತಾಂಶ: 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 24 ವೀಕ್ಷಣೆಗಳು
madhu bangarappa
madhu bangarappa

2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದ 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಪಡೆದಿವೆ ಎಂದರು.

134 ಕಾಲೇಜುಗಳಲ್ಲಿ ಶೇ.100ರಷ್ಟು ಫಲಿತಾಂಶ ಬಂದಿದೆ. 13 ಸರ್ಕಾರಿ ಕಾಲೇಜುಗಳು ಈ ಸಾಧನೆ ಮಾಡಿದ್ದು, ಖಾಸಗಿ ಕಾಲೇಜುಗಳಿಗೆ ಪೈಪೋಟಿ ನೀಡಿವೆ ಎಂದು ಅವರು ಹೇಳಿದರು.

ಈ ಬಾರಿಯೂ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಎಲ್ಲಾ ವಿಭಾಗಗಳಲ್ಲೂ ಬಾಲಕಿಯರೇ ರ್ಯಾಂಕ್ ಪಡೆದಿದ್ದು, ಒಬ್ಬ ಬಾಲಕ ಕೂಡ ರ್ಯಾಂಕ್ ಪಡೆಯುವಲ್ಲಿ ವಿಫಲರಾಗಿದ್ದಾರೆ. ಬಾಲಕರು ಶೇ.50ರಷ್ಟು ಫಲಿತಾಂಶ ಪಡೆದಿದ್ದರೆ, ಬಾಲಕಿಯರು ಶೇ.,60ಕ್ಕಿಂತ ಅಧಿಕ ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಈ ಬಾರಿ ಮರು ಪರೀಕ್ಷೆ ಬರೆಯುವರಿಗೆ ಉಚಿತ ಅವಕಾಶ ನೀಡಲಾಗಿದೆ. ಏಪ್ರಿಲ್ 24 ಮತ್ತು ಮೇ 8 ಮರು ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗಿದೆ. ಈ ಹಿಂದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಬಾಲಕಿಯರಿಗೆ ಶುಲ್ಕ ವಿನಾಯಿತಿ ನೀಡಲಾಗಿತ್ತು. ಈ ಬಾರಿ ಎಲ್ಲರಿಗೂ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ ಎಂದು ಮಧು ಬಂಗಾರಪ್ಪ ಘೋಷಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment