Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಚಾರ್ಜ್ ಶೀಟ್ ನಲ್ಲಿ ಇದೇ ಮೊದಲ ಬಾರಿ ಸೋನಿಯಾ, ರಾಹುಲ್ ಹೆಸರು ಉಲ್ಲೇಖ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 30 ವೀಕ್ಷಣೆಗಳು
sonia gandhi

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸ್ಯಾಮಿ ಪಿತ್ರೋಡಾ ಹೆಸರನ್ನು ಉಲ್ಲೇಖಿಸಿದೆ.

ಮಂಗಳವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ವಿಶಾಲ್ ಗೋಂಘೆ ಚಾರ್ಜ್ ಶೀಟ್ ಸ್ವೀಕರಿಸಿದ್ದು, ವಿಚಾರಣೆಯನ್ನು ಏಪ್ರಿಲ್ 25ಕ್ಕೆ ಮುಂದೂಡಿದ್ದಾರೆ.

ಪ್ರಕರಣದಲ್ಲಿ ಇದೇ ಮೊದಲ ಬಾರಿ ಚಾರ್ಜ್ ಶೀಟ್ ನಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಹೆಸರು ಪ್ರಸ್ತಾಪಿಸಲಾಗಿದೆ.

ಚಾರ್ಜ್ ಶೀಟ್ ನಲ್ಲಿ ತಮ್ಮ ಹೆಸರು ಉಲ್ಲೇಖಿಸಿರುವುದಕ್ಕೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಕಾಂಗ್ರೆಸ್ ಮುಖಂಡ ಅಧೀರ್ ಚೌಧರಿ ತನಿಖಾ ತಂಡಗಳ ಮೇಲೆ ಪ್ರಧಾನಿ ಮೋದಿ ಪ್ರಭಾವ ಬೀರುತ್ತಿರುವುದು ಇದಕ್ಕೆ ಸಾಕ್ಷಿ ಎಂದು ಹೇಳಿಕೆ ನೀಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment