Tuesday, 17 November 2026 — Kannadavahini
BREAKING NEWS
ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್
ಬೆಂಗಳೂರು

ರಸ್ತೆ ಮಧ್ಯೆ ಟೀ ಸೇವಿಸುತ್ತ ರೀಲ್ಸ್ ಮಾಡಿದ ಬೆಂಗಳೂರಿನ ಯುವಕ ಪೊಲೀಸ್ ಬಲೆಗೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 32 ವೀಕ್ಷಣೆಗಳು

ಬೆಂಗಳೂರಿನ ವಾಹನದಟ್ಟಣೆಯ ರಸ್ತೆ ಮಧ್ಯೆದಲ್ಲಿ ಚೇರ್ ಮೇಲೆ ಕುಳಿತು ಟೀ ಸೇವಿಸುವ ರೀಲ್ಸ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ವ್ಯಕ್ತಿ ಬೆಂಗಳೂರಿನ ಅತ್ಯಂತ ವಾಹನ ದಟ್ಟಣೆಯ ನಡುವೆ ರಸ್ತೆ ಮಧ್ಯೆ ಚೇರ್ ಹಾಕಿ ರೀಲ್ಸ್ ಮಾಡಿದ್ದಾನೆ. ಇದರಿಂದ ಸಾರ್ವಜನಿಕ ವಾಹನ ಸಂಚಾರಕ್ಕೆ ಅಡ್ಡಿ ಉಂಟು ಮಾಡಿ ನ್ಯೂಸ್ ಸೆನ್ಸ್ ಕ್ರಿಯೆಟ್ ಮಾಡಿದ್ದಾರೆ.

ಏಪ್ರೊಲ್ 12ರಂದು ಮಾಗಡಿ ರಸ್ತೆಯಲ್ಲಿ ಈ ವೀಡಿಯೋ ಚಿತ್ರೀಕರಿಸಲಾಗಿದ್ದು, ಈ ರೀಲ್ಸ್ ವೀಡಿಯೋ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡುತ್ತಿದ್ದಂತೆ ಸಾರ್ವಜನಿಕ ಗಮನಕ್ಕೆ ಬಂದಿದ್ದೂ ಅಲ್ಲದೇ ಸಾಕಷ್ಟು ವೈರಲ್ ಆಗಿತ್ತು.

ಸಾರ್ವಜನಿಕರ ರಕ್ಷಣೆಗೆ ತೊಂದರೆ ಉಂಟುಮಾಡಿದ ಕಾರಣಕ್ಕಾಗಿ ಪೊಲೀಸರು ವೀಡಿಯೋ ಆಧರಿಸಿ ತನಿಖೆ ಕೈಗೆತ್ತಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಸಾರ್ವಜನಿಕ ಜೀವನಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವವರಿಗೆ ಎಚ್ಚರಿಕೆ ನೀಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8421 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment