Thursday, 29 October 2026 — Kannadavahini
BREAKING NEWS
ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ
ದೇಶ

ಪಾಕಿಸ್ತಾನದಿಂದ 26 ಸ್ಥಳಗಳ ಮೇಲೆ 300-400 ಕ್ಷಿಪಣಿ ದಾಳಿ: ಭಾರತ ವಿದೇಶಾಂಗ ಸಚಿವಾಲಯ ಮಾಹಿತಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 5 ವೀಕ್ಷಣೆಗಳು
forign secretry vikram

ನವದೆಹಲಿ: ಪಾಕಿಸ್ತಾನದ ಭಾರತದ ಮೇಲೆ 300ರಿಂದ 400 ಕ್ಷಿಪಣಿ ದಾಳಿ ನಡೆಸಿದ್ದು, ಈ ದಾಳಿಯನ್ನು ಭಾರತೀಯ ಸೇನೆ ಸಮರ್ಥವಾಗಿ ವಿಫಲಗೊಳಿಸಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಶುಕ್ರವಾರ ಮಾಹಿತಿ ನೀಡಿದ ಮಹಿಳಾ ಸೇನಾಧಿಕಾರಿಒಗಳು ಭಾರತದ ನಾಲ್ಕು ವಾಯುನೆಲೆ ಸೇರಿದಂತೆ 26 ಸ್ಥಳಗಳನ್ನು ಗುರಿಯಾಗಿಸಿ ದಾಳಿಗೆ ಯತ್ನ ನಡೆದಿದೆ. ದಾಳಿಯಲ್ಲಿ ಟರ್ಕಿ ಸೇರಿದಂತೆ ವಿವಿಧ ದೇಶಗಳ ಕ್ಷಿಪಣಿಗಳನ್ನು ಬಳಸಲಾಗಿದ್ದು, ಇವುಗಳನ್ನು ಸಮರ್ಥವಾಗಿ ವಿಫಲಗೊಳಿಸಲಾಗಿದೆ ಎಂದರು.

ಪಾಕಿಸ್ತಾನದ ಪ್ರಯಾಣಿಕ ವಿಮಾನಗಳು ಇರುವ ಜಾಗದಿಂದ ಕ್ಷಿಪಣಿ ದಾಳಿ ನಡೆಸಲಾಗಿದ್ದು, ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಇದ್ದಿದ್ದರಿಂದ ಭಾರತ ತಾಳ್ಮೆಯಿಂದ ವರ್ತಿಸಿದ್ದು ಯಾವುದೇ ದಾಳಿ ನಡೆಸಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನ ಅಮೃತಸರ ಸೇರಿದಂತೆ ಭಾರತದ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಿದೆ.  ಆದರೆ ಭಾರತ ಈ ರೀತಿಯ ಯಾವುದೇ ದಾಳಿ ಮಾಡಿಲ್ಲ. ಆದರೆ ಭಾರತ ಧಾರ್ಮಿಕ ಕೇಂದ್ರಗಳ ಮೇಲೆ ದಾಳಿ ಮಾಡಿದೆ ಎಂದು ಪಾಕಿಸ್ತಾನ ಸುಳ್ಳು ಸುದ್ದಿ ಹರಡುತ್ತಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಸ್ಪಷ್ಟಪಡಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8393 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment