Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್
ದೇಶ

ಸಿಬಿಎಸ್ ಸಿ 12ನೇ ತರಗತಿ ಫಲಿತಾಂಶ ಪ್ರಕಟ: ಶೇ.88.39ರಷ್ಟು ಫಲಿತಾಂಶ, ಬಾಲಕಿಯರೇ ಮೇಲುಗೈ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 18 ವೀಕ್ಷಣೆಗಳು
cbse result

2025ನೇ ಸಾಲಿನ ಸಿಬಿಎಸ್ ಸಿ 12ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.88.39ರಷ್ಟು ಫಲಿತಾಂಶ ಹೊರಬಂದಿದ್ದು, ಕಳೆದ ಬಾರಿಗಿಂತ ಈ ಬಾರಿ ಅಲ್ಪ ಪ್ರಮಾಣದಲ್ಲಿ ಹೆಚ್ಚು ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಮಂಗಳವಾರ ಬೆಳಿಗ್ಗೆ ಫಲಿತಾಂಶ ಪ್ರಕಟವಾಗಿದ್ದು, ಶೇ.5ರಷ್ಟು ಅಂಕದಿಂದ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ವಿಜಯವಾಡ ಶೇ.99.60 ಫಲಿತಾಂಶದೊಂದಿಗೆ ಇಡೀ ದೇಶದಲ್ಲೇ ಅಗ್ರಸ್ಥಾನ ಪಡೆದಿದೆ.

ಸಿಬಿಎಸ್ ಇಯಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಬೇಕಾದರೆ ಕನಿಷ್ಠ ಶೇ.33ರಷ್ಟು  ಫಲಿತಾಂಶ ಪಡೆಯಬೇಕಾಗಿದೆ. ಕೇವಲ 1 ಮತ್ತು 2 ಅಂಕದಿಂದ ಫೇಲಾದ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡುವ ಮೂಲಕ ಪಾಸ್ ಮಾಡಲಾಗುವುದು ಎಂದು ಸಿಬಿಎಸ್ ಇ ಪ್ರಕಟಣೆಯಲ್ಲಿ ತಿಳಿಸಿದೆ.

1.15 ಲಕ್ಷ ವಿದ್ಯಾರ್ಥಿಗಳು ಶೇ.90ಕ್ಕಿಂತ ಅಧಿಕ ಪಡೆದು ಪಾಸಾಗಿದ್ದಾರೆ. 24,000 ವಿದ್ಯಾರ್ಥಿಗಳು ಶೇ.95ಕ್ಕಿಂತ ಅಧಿಕ ಅಂಕ ಪಡೆದು ಉತೀರ್ಣರಾಗಿದ್ದಾರೆ. ಈ ಬಾರಿ ಸುಮಾರು 10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಸಿಬಿಎಸ್ ಇ 12ನೇ ತರಗತಿ ಫಲಿತಾಂಶ ವೀಕ್ಷಿಸಲು cbse.nic.in ವೆಬ್ ಸೈಟ್ ಗೆ ಭೇಟಿ ನೀಡಿ. ನಂತರ CBSE Class 10 Result 2025 ಲಿಂಕ್ ಕ್ಲಿಕ್ ಮಾಡಿ. ನಂತರ ನಿಮ್ಮ ಕ್ರಮಸಂಖ್ಯೆ, ಶಾಲೆಯ ವಿವರ, ಗುರುತು ಚೀಟಿ, ಜನ್ಮ ದಿನಾಂಕ, ಭದ್ರತಾ ಸಂಖ್ಯೆ ನಮೂದಿಸಿ ಫಲಿತಾಂಶ ವಿವರ ನೋಡಬಹುದು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8412 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment