Saturday, 31 October 2026 — Kannadavahini
BREAKING NEWS
ಬೆಂಗಳೂರು 2035ರ ವೇಳೆಗೆ ಭಾರತದ ಶೀತಲ ವ್ಯವಸ್ಥೆಯ ಬೇಡಿಕೆ ದುಪ್ಪಟ್ಟಿಗಿಂತ ಹೆಚ್ಚಾಗುವ ಮುನ್ಸೂಚನೆ ಬೆಂಗಳೂರು ಬೆಂಗಳೂರಿನಲ್ಲಿ ಘೋರ ದುರಂತ: ಪಂಚತಾರಾ ಹೋಟೆಲ್‌ ಈಜುಕೊಳದಲ್ಲಿ ಕರೆಂಟ್‌ ಹೊಡೆದು ಇಬ್ಬರು ವಿದೇಶಿಯರ ಸಾವು ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ಬೆಂಗಳೂರು 2035ರ ವೇಳೆಗೆ ಭಾರತದ ಶೀತಲ ವ್ಯವಸ್ಥೆಯ ಬೇಡಿಕೆ ದುಪ್ಪಟ್ಟಿಗಿಂತ ಹೆಚ್ಚಾಗುವ ಮುನ್ಸೂಚನೆ ಬೆಂಗಳೂರು ಬೆಂಗಳೂರಿನಲ್ಲಿ ಘೋರ ದುರಂತ: ಪಂಚತಾರಾ ಹೋಟೆಲ್‌ ಈಜುಕೊಳದಲ್ಲಿ ಕರೆಂಟ್‌ ಹೊಡೆದು ಇಬ್ಬರು ವಿದೇಶಿಯರ ಸಾವು ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ
ಕ್ರೀಡೆ

ಆರ್ ಸಿಬಿ ಡ್ರೆಸ್ಸಿಂಗ್ ರೂಮ್ ಗೆ ಕ್ರಿಸ್ ಗೇಲ್ ಭೇಟಿ, ಕೊಹ್ಲಿ ಜೊತೆ ಡ್ಯಾನ್ಸ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 6 ವೀಕ್ಷಣೆಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಸ್ಫೋಟಕ ಬ್ಯಾಟ್ಸ್ ಮನ್ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಆರ್ ಸಿಬಿ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವೀಕ್ಷಿಸಿದರು.

ರೋಚಕ ಪಂದ್ಯದಲ್ಲಿ ಆರ್ ಸಿಬಿ 27 ರನ್ ಗಳಿಂದ ಗೆದ್ದು ಪ್ಲೇಆಫ್ ಪ್ರವೇಶಿಸುತ್ತಿದ್ದಂತೆ ಸಂಭ್ರಮಿಸಿದ ಗೇಲ್, ಪಂದ್ಯದ ನಂತರ ಆರ್ ಸಿಬಿ ಡ್ರೆಸ್ಸಿಂಗ್ ರೂಮ್ ಗೆ ಭೇಟಿ ನೀಡಿ ಆಟಗಾರರನ್ನು ಅಭಿನಂದಿಸಿದ್ದೂ ಅಲ್ಲದೇ ಕೊಹ್ಲಿ ಜೊತೆ ತಮ್ಮ ಐಕಾನ್ ಡ್ಯಾನ್ಸ್ ಮಾಡಿ ಸಂಭ್ರಮಿಸಿದರು.

ಕ್ರಿಸ್ ಗೇಲ್ ಅವರನ್ನು ಆರ್ ಸಿಬಿ ಬಿಟ್ಟುಕೊಟ್ಟಿತ್ತು. ಈ ಬಗ್ಗೆ ಅಸಮಾಧಾನ ಹೊಂದಿದ್ದರೂ ತಂಡದ ಜೊತೆಗಿನ ಬಾಂಧವ್ಯ ಮರೆಯದ ಗೇಲ್ ಅತ್ಯಂತ ಮಹತ್ವದ ಸಿಎಸ್ ಕೆ ವಿರುದ್ಧದ ಆರ್ ಸಿಬಿ ಪಂದ್ಯ ವೀಕ್ಷಿಸಲು ಬೆಂಗಳೂರಿಗೆ ಆಗಮಿಸಿದ್ದರು.

ಟೂರ್ನಿಯ ಆರಂಭದ 7 ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಜಯ ಸಾಧಿಸಿದ್ದ ಆರಂಭಿಸಿದ್ದ ಆರ್ ಸಿಬಿ ಪ್ಲೇಆಫ್ ಪ್ರವೇಶಿಸುವುದೇ ಅನುಮಾನವಾಗಿತ್ತು. ಆದರೆ ಸಂಘಟಿತ ಪ್ರದರ್ಶನದ ಮೂಲಕ ಸತತ 6 ಪಂದ್ಯಗಳಲ್ಲಿ ರೋಚಕ ಜಯ ಸಾಧಿಸಿ ಪ್ಲೇಆಫ್ ಪ್ರವೇಶಿಸಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8398 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment