Monday, May 25, 2026
Google search engine
Homeಕ್ರೀಡೆrcb vs pbks final 2025 final ಟಾಸ್ ಗೆದ್ದ ಪಂಜಾಬ್ ಫೀಲ್ಡಿಂಗ್ ಆಯ್ಕೆ

rcb vs pbks final 2025 final ಟಾಸ್ ಗೆದ್ದ ಪಂಜಾಬ್ ಫೀಲ್ಡಿಂಗ್ ಆಯ್ಕೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಐಪಿಎಲ್ ಟಿ-20 ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಟಾಸ್ ಗೆದ್ದು ರನ್ ಚೇಸ್ ಮಾಡಲು ನಿರ್ಧರಿಸಿದೆ.

ಗುಜರಾತ್ ನ ಅಹಮದಾಬಾದ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಆರ್ ಸಿಬಿ ತಂಡಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಆರ್ ಸಿಬಿ ಅಭಿಮಾನಿಗಳಿಗೆ ಖುಷಿಯ ವಿಷಯ ಅಂದರೆ ಈ ಪಿಚ್ ನಲ್ಲಿ 8 ಪಂದ್ಯಗಳ ಪೈಕಿ ಮೊದಲು ಬ್ಯಾಟ್ ಮಾಡಿದ ತಂಡಗಳು 6 ಬಾರಿ ಗೆಲುವು ದಾಖಲಿಸಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments