Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

ಜುಲೈ ಪೂರ್ತಿ ದೇಶಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 27 ವೀಕ್ಷಣೆಗಳು
mansoon

ನವದೆಹಲಿ: ಜುಲೈ 2025ರಲ್ಲಿ ಭಾರತದ ಹಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಮತ್ತು ಕಡಿಮೆ ತಾಪಮಾನದ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ದೀಘರ್ಾವಧಿಯ ಸರಾಸರಿಗಿಂತ 106% ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ, ವಿಶೇಷವಾಗಿ ಉತ್ತರ, ಮಧ್ಯ ಮತ್ತು ಪಶ್ಚಿಮ ಭಾರತದಲ್ಲಿ. ಆದರೆ, ಈಶಾನ್ಯ ಭಾರತ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಬಹುದು ಎಂದು ಐಎಂಡಿ ತಿಳಿಸಿದೆ.

ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ, ಭೂಕುಸಿತ ಮತ್ತು ಸಾರಿಗೆಗೆ ಅಡ್ಡಿಯ ಸಾಧ್ಯತೆಯಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.

ಈ ಪ್ರದೇಶಗಳಲ್ಲಿ ರೆಡ್ ಮತ್ತು ಕಿತ್ತಳೆ ಎಚ್ಚರಿಕೆಗಳನ್ನು ಜಾರಿಗೊಳಿಸಲಾಗಿದೆ. ಜೂನ್ 2025ರಲ್ಲಿ ಈಗಾಗಲೇ ಭಾರೀ ಮಳೆಯಿಂದ ಹಿಮಾಚಲ ಪ್ರದೇಶದಂತಹ ರಾಜ್ಯಗಳಲ್ಲಿ ಗಮನಾರ್ಹ ಹಾನಿಯಾಗಿದ್ದು, ಈ ಎಚ್ಚರಿಕೆಯು ರಾಜ್ಯ ಸಕರ್ಾರಗಳಿಗೆ ತಯಾರಿಗೆ ಸೂಚನೆ ನೀಡಿದೆ.

ಕೃಷಿ ವಲಯದ ಮೇಲೆ ಈ ಮಳೆಯು ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮಗಳನ್ನು ಬೀರಬಹುದು. ಒಂದೆಡೆ, ಜಲಾಶಯಗಳ ನೀರಿನ ಮಟ್ಟ ಹೆಚ್ಚಳವು ನೀರಾವರಿಗೆ ಪೂರಕವಾಗಿದ್ದರೆ, ಅತಿಯಾದ ಮಳೆಯಿಂದ ಬೆಳೆ ಹಾನಿ ಮತ್ತು ಮೂಲಸೌಕರ್ಯಕ್ಕೆ ತೊಂದರೆಯಾಗಬಹುದು.

ಐಎಂಡಿಯು ಸ್ಥಳೀಯ ಆಡಳಿತಗಳಿಗೆ ತುತರ್ು ರಕ್ಷಣಾ ಯೋಜನೆಗಳನ್ನು ಸಿದ್ಧಪಡಿಸಿಕೊಳ್ಳಲು ಮತ್ತು ನದಿಗಳು ಮತ್ತು ಕಡಿಮೆ ಎತ್ತರದ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ಸೂಚಿಸಿದೆ

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment