Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾಗೆ ಸಿಎಂ ಸನ್ಮಾನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 21 ವೀಕ್ಷಣೆಗಳು
neeraj chopra

ಎರಡು ಒಲಿಂಪಿಕ್ಸ್ ಪದಕ ವಿಜೇತ ಹಾಗೂ ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರ ಭಾರತದ ನೀರಜ್ ಚೋಪ್ರಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿದರು.

ಬೆಂಗಳೂರಿನ ಜುಲೈ 5ರಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ಟೂರ್ನಿಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ನೀರಜ್ ಚೋಪ್ರಾ ಗುರುವಾರ ಬೆಳಿಗ್ಗೆ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನು ಸೌಹಾರ್ದ ಭೇಟಿ ಮಾಡಿ ಮಾತುಕತೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಮೈಸೂರು ಪೇಟ ತೊಡಿಸಿ ನೀರಜ್ ಚೋಪ್ರಾ ಅವರನ್ನು ಸನ್ಮಾನಿಸಿದರು. ಈ ವೇಳೆ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ವಿಧಾನ‌ ಪರಿಷತ್ ಸದಸ್ಯ ಗೋವಿಂದರಾಜು ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment