Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ಮನರಂಜನೆ

ತಾಯಿ ಸಮಾಧಿ ಪಕ್ಕದಲ್ಲೆ ಬಿ.ಸರೋಜಾದೇವಿ ಅಂತ್ಯಕ್ರಿಯೆ, ಗಂಡನ ಪಕ್ಕದಲ್ಲಿ ಮಣ್ಣಾಗುವ ಈಡೇರದ ಆಸೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 21 ವೀಕ್ಷಣೆಗಳು
B Saroja Devi

ಚನ್ನಪಟ್ಟಣ: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟಿ ಬಿ.ಸರೋಜಾದೇವಿ ಅವರ ಅಂತ್ಯಕ್ರಿಯೆ ಹುಟ್ಟೂರು ಚನ್ನಪಟ್ಟಣದ ದಶಾವರದಲ್ಲಿ ಸರಕಾರಿ ಗೌರವಗಳೊಂದಿಗೆ ನೇರವೇರಿದೆ.

ಬೆಂಗಳೂರಿನಲ್ಲಿ ಮಂಗಳವಾರ ಬೆಳಿಗ್ಗೆ ಸಾರ್ವಜನಿಕ ದರ್ಶನದ ನಂತರ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಸರೋಜಾದೇವಿ ಅವರ ತವರೂರು ದಶಾವರಕ್ಕೆ ಮೆರವಣಿಗೆ ಮೂಲಕ ತರಲಾಯಿತು. ಬಳಿಕ ಪಲ್ಲಕ್ಕಿಯಲ್ಲಿಟ್ಟು ಅವರ ಪಾರ್ಥೀವ ಶರೀರವನ್ನು ತಂದು ಅಂತ್ಯಸಂಸ್ಕಾರ ಮಾಡಲಾಯಿತು.

ಬಿ.ಸರೋಜಾದೇವಿ ಅಂತ್ಯಕ್ರಿಯೆ ಅವರ ತಾಯಿಯ ಸಮಾಧಿ ಪಕ್ಕದಲ್ಲೇ ಒಕ್ಕಲಿಗ ಸಂಪ್ರದಾಯದಂತೆ ಮಾಡಲಾಗಿದ್ದು, ಗಂಡನ ಸಮಾಧಿ ಪಕ್ಕದಲ್ಲಿ ಮಣ್ಣಾಗಬೇಕು ಎಂಬ ನಟಿಯ ಆಸೆ ಕೊನೆಗೂ ಈಡೇರಲಿಲ್ಲ.

ಸರೋಜಾದೇವಿ ಬರೆದ ವ್ಹಿಲ್ ಪ್ರಕಾರ, ಗಂಡ ಹರ್ಷ ಸಮಾಧಿ ಪಕ್ಕವೇ ಕೊಡಿಗೇಹಳ್ಳಿಯ ತೋಟದ ಮನೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಬೇಕಿತ್ತು. ಆದರೆ ಸರೋಜಾದೇವಿ ತೋಟದ ಪಕ್ಕ ಅಪಾರ್ಟ್‌ಮೆಂಟ್‌ಗಳು ತಲೆ ಎತ್ತಿರುವುದರಿಂದ ಸರೋಜಾದೇವಿ ಆಸೆ ಈಡೇರಿಸಲು ಸಾಧ್ಯವಾಗಲಿಲ್ಲ.

ಪತಿ ಪಕ್ಕದಲ್ಲೇ ಅಂತ್ಯ ಸಂಸ್ಕಾರ ಮಾಡಬೇಕು ಎಂಬ ಆಸೆಯನ್ನು ಅಮ್ಮ ವ್ಯಕ್ತಪಡಿಸಿದ್ದರು. ಆದರೆ ಆ ಜಾಗ ಈಗ ಲೇಔಟ್, ಅಪಾರ್ಟ್ಮೆಂಟ್ ಆಗಿದೆ. ಹೀಗಾಗಿ ಅಲ್ಲಿ ಅಂತ್ಯ ಸಂಸ್ಕಾರ ಮಾಡಲು ಸಾಧ್ಯವಿಲ್ಲ. ದಶವಾರ ಅವರು ಹುಟ್ಟಿದ ಜಾಗ. ಅವರ ತಾಯಿಯನ್ನು ಅಲ್ಲೇ ಮಣ್ಣು ಮಾಡಲಾಗಿದೆ. ಹಾಗಾಗಿ ಅಲ್ಲೇ ಅಂತ್ಯಕ್ರಿಯೆ ನಡೆಯಲಿದೆ ಎಂದು ಎಂದು ಪುತ್ರ ಗೌತಮ್‌ ಹೇಳಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment