Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕಾನೂನು

ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 24 ವೀಕ್ಷಣೆಗಳು
neha hiremath case

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ನಗರದ ಹೆಚ್ಚುವರಿ ನ್ಯಾಯಾಲಯ ವಜಾಗೊಳಿಸಿದೆ.

ಕಳೆದ 2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ಸೋಮವಾರ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ.

ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದ ಹಂತಕ ಫಯಾಜ್​ ನನ್ನು ಆಗಸ್ಟ್ 6 ರಂದು ಖುದ್ದು ಹಾಜರಿಗೆ ಕೋರ್ಟ್​​​ ಸೂಚಿಸಿದೆ. ಇನ್ನು ಹಂತಕ ಫಯಾಜ್ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್​ನ ಆದೇಶವನ್ನು ನೇಹಾ ಹಿರೇಮಠ ಕುಟುಂಬಸ್ಥರು ಸ್ವಾಗತಿಸಿ ಸಂತಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನೇಹಾ ತಂದೆ ನಿರಂಜನ ಹಿರೇಮಠ, ನಮಗೆ ಮೊದಲ ಜಯ ಸಿಕ್ಕಿದೆ, ನೇಹಾ ಆತ್ಮಕ್ಕೆ ಶಾಂತಿ ಸಿಕ್ಕಿದೆ. ವಾಮಮಾರ್ಗದ ಮೂಲಕ ಜಾಮೀನು ಪಡೆಯಲು ಯತ್ನ ನಡೆದಿತ್ತು. ಮತ್ತೆ ಯಾರ ಕೊಲೆಗೆ ಸಂಚು ರೂಪಿಸಿದ್ದನೋ ಏನೋ. ಎಲ್ಲರ ಹೋರಾಟಕ್ಕೆ ಮೊದಲ ಹಂತದಲ್ಲಿ ನ್ಯಾಯ ಸಿಕ್ಕಿದೆ. ನಮಗೆ ನ್ಯಾಯ ಸಿಗುತ್ತದೆ ಅನ್ನೋ ಭರವಸೆ ಮೂಡಿದೆ. ಆರೋಪಿ ಫಯಾಜ್​ಗೆ ಬೇಗನೆ ಗಲ್ಲು ಶಿಕ್ಷೆಯಾಗಬೇಕು ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment