Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ರಾಜ್ಯ

2 ಮಕ್ಕಳ ತಾಯಿಗೆ 9 ಬಾರಿ ಇರಿದು ಕೊಂದ 3 ಮಕ್ಕಳ ತಂದೆ ಪಾಗಲ್ ಪ್ರೇಮಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 24 ವೀಕ್ಷಣೆಗಳು
belagavi lovers sucide

ಬೆಳಗಾವಿ:‌ ವಿವಾಹಿತ ಪ್ರೇಯಸಿಗೆ 9 ಬಾರಿ ಚಾಕುವಿನಿಂದ ಇರಿದು ಕೊಂದ ಬಳಿಕ ಪಾಗಲ್‌ ಪ್ರೇಮಿ ತಾನೂ ಆತ್ಮಹತ್ಯೆ ಮಾಡಿಕೊಂಡ ದಾರಣ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ 2 ಮಕ್ಕಳ ತಾಯಿಯಾದ ರೇಷ್ಮಾ (29) ಅವರನ್ನು ಕೊಂದ ಮೂರು ಮಕ್ಕಳ ತಂದೆಯಾದ ತಂದೆ ಆನಂದ ಸತಾರ್‌ (31) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಒಂದೇ ಊರಿನ, ಒಂದೇ ಕಾಲೊನಿಯ ಇಬ್ಬರ ಮಧ್ಯೆ ಹಲವು ವರ್ಷಗಳಿಂದ ಸ್ನೇಹ ಇತ್ತು. ಮದುವೆ ಬಳಿಕ ಸಲುಗೆ ಹೆಚ್ಚಾಗಿ ಅದು ಅಕ್ರಮ ಸಂಬಂಧಕ್ಕೆ ತಿರುಗಿತ್ತು. ಮದುವೆ ಬಳಿಕವೂ ರೇಷ್ಮಾ ಜೊತೆಗೆ 3 ವರ್ಷಗಳಿಂದ ಸಲುಗೆ ಹೊಂದಿದ್ದ.

ಕಳೆದ ತಿಂಗಳಷ್ಟೇ ರೇಷ್ಮಾ ಪತಿ ಕೈಗೆ ಇಬ್ಬರೂ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರು. ಈ ಬಗ್ಗೆ ನಂದಗಡ ಪೊಲೀಸರಿಗೆ ಮಾಹಿತಿ ರೇಷ್ಮಾ ಪತಿ ಶೀವು ತಿರವಿರ ಮಾಹಿತಿ ನೀಡಿದ್ದ.

ಪೊಲೀಸರ ವಾರ್ನ್ ಬಳಿಕ ಆನಂದನಿಂದ ರೇಷ್ಮಾ ಅಂತರ ಕಾಯ್ದುಕೊಂಡಿದ್ದರು. ಇದರಿಂದ ಸಿಟ್ಟಿಗೆದ್ದ ಪಾಗಲ್‌ ಆನಂದ ಮನೆಯ ಹಿಂಬಾಗಿಲಿನಿಂದ ಹೋಗಿ ರೇಷ್ಮಾಳನ್ನ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ರೇಷ್ಮಾ ಪುತ್ರಿಯ ಎದುರೇ ಚಾಕುವಿನಿಂದ 9 ಸಲ ಚುಚ್ಚಿ ಹತ್ಯೆಗೈದಿದ್ದಾನೆ.

ನಂತರ ಭಯಗೊಂಡ ಆನಂದ್ ಕೂಡ ಅದೇ ಚಾಕುವಿನಿಂದ ಚುಚ್ಚಿಕೊಂಡಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಆನಂದನನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಆನಂದ ಮೃತಪಟ್ಟಿದ್ದಾನೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment