Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಅಪರಾಧ

ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಪೊಲೀಸ್ ಪಿಎಸ್‌ಐ ಪರಾರಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 33 ವೀಕ್ಷಣೆಗಳು
bengaluru police
bengaluru police

ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಅನುಕೂಲವಾಗುವಂತೆ ಚಾರ್ಜ್‌ಶೀಟ್ ಸಲ್ಲಿಸಲು ಲಂಚ ಸ್ವೀಕರಿಸುವ ವೇಳೆ ದೇವನಹಳ್ಳಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಮಹಿಳಾ ಪಿಎಸ್‌ಐ ಜಗದೇವಿ ಪರಾರಿಯಾಗಿದ್ದಾರೆ.

ಬೇಡಿಕೆಯಿಟ್ಟಿದ್ದ 70 ಸಾವಿರ ಲಂಚದಲ್ಲಿ 50 ಸಾವಿರ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪೋಕ್ಸೊ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲು ಪೊಲೀಸರು ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಮಹಿಳೆಯೊಬ್ಬರು ನೀಡಿದ್ದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು.

ದೇವನಹಳ್ಳಿ ಠಾಣೆ ಪಿಎಸ್‌ಐ ಜಗದೇವಿ, ಕಾನ್ಸ್‌ಟೇಬಲ್‌ಗಳಾದ ಮಂಜುನಾಥ್, ಅಮರೇಶ್ ವಿರುದ್ದ ದೂರು ದಾಖಲಾಗಿತ್ತು. ಪೋಕ್ಸೊ ಕೇಸ್‌ನಲ್ಲಿ ಚಾರ್ಜ್‌ಶೀಟ್ ಹಾಕಲು 70 ಸಾವಿರ ಲಂಚ ಕೇಳಿದ್ದರು.

ಲೋಕಾಯುಕ್ತ ದಾಳಿ ವೇಳೆ ಪಿಎಸ್‌ಐ ಜಗದೇವಿ ಹಾಗೂ ಕಾನ್ಸ್‌ಟೇಬಲ್ ಮಂಜುನಾಥ್ ಪರಾರಿಯಾಗಿದ್ದಾರೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment