Sunday, June 28, 2026
Google search engine
Homeರಾಜ್ಯಧರ್ಮಸ್ಥಳ: ಚೆನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ, ಶಿವಮೊಗ್ಗ ಜೈಲಿಗೆ ಶಿಫ್ಟ್

ಧರ್ಮಸ್ಥಳ: ಚೆನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ, ಶಿವಮೊಗ್ಗ ಜೈಲಿಗೆ ಶಿಫ್ಟ್

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೆ ನೀಡಿದ್ದ ಚನ್ನಯ್ಯನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಧರ್ಮಸ್ಥಳ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಬುರುಡೆ ತಂದುಕೊಟ್ಟಿದ್ದ ಚನ್ನಯ್ಯನನ್ನು ಎಸ್ ಐಟಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಈ ಹಿಂದೆ ನ್ಯಾಯಾಲಯ ನೀಡಿದ್ದ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಬೆಳ್ತಂಗಡಿ ಸೆಷನ್ಸ್ ನ್ಯಾಯಾಲಯ ಚೆನ್ನಯ್ಯನಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದ್ದು, ಭದ್ರತಾ ದೃಷ್ಟಿಯಿಂದ ಪೊಲೀಸರು ಶಿವಮೊಗ್ಗ ಜೈಲಿಗೆ ಕರೆದೊಯ್ದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments