Tuesday, October 6, 2026
Google search engine
Homeಕಾನೂನುರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್: ಜಾತಿಗಣತಿಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ!

ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್: ಜಾತಿಗಣತಿಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ!

ಜಾತಿ ಗಣತಿಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿ ಮಧ್ಯಂತರ ಆದೇಶ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಜಾತಿಗಣತಿ ಸುಗಮವಾಗಿ ನಡೆಯಲಿದೆ.

ಜಾತಿ ಗಣತಿಗೆ ತಡೆ ನೀಡುವಂತೆ ಕೋರಿ ವಿಚಾರಣೆ ನಡೆಸಿದ ಹೈಕೋರ್ಟ್ ತಡೆಯಾಜ್ಞೆ ನೀಡಲು ನೀಡಲು ನಿರಾಕರಿಸಿದ್ದು, ಡಿಸೆಂಬರ್ 2ನೇ ವಾರಕ್ಕೆ ವಿಚಾರಣೆ ಮುಂದೂಡಿದೆ.

ಜಾತಿ ಗಣತಿ ಕುರಿತು ಅಸಮಾಧಾನ ವ್ಯಕ್ತಪಡಿಸಿ ಸಲ್ಲಿಸಿದ್ದ ಪ್ರಕರಣ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ದತ್ತಾಂಶ ಮಾಹಿತಿ ಬಹಿರಂಗಪಡಿಸುವಂತಿಲ್ಲ. ಮಾಹಿತಿ ಪಡೆಯಲು ಸಾರ್ವಜನಿಕರ ಮೇಲೆ ಒತ್ತಡ ಹೇರುವಂತಿಲ್ಲ ಎಂಬುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments