Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ಹಾವೇರಿಯಲ್ಲಿ ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿನಿ ಕಿಡ್ನಾಪ್‌ ಮಾಡಿ ಅತ್ಯಾಚಾರ! ಇಬ್ಬರು ಅರೆಸ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 21 ವೀಕ್ಷಣೆಗಳು
rape
rape

ಕಾಲೇಜು ವಿದ್ಯಾರ್ಥಿನಿ ಅಪಹರಿಸಿ, ಕಾಡಿನಲ್ಲಿ ದೈಹಿಕ ಸಂಪರ್ಕ ಮಾಡಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಬೆದರಿಕೆ ಹಾಕಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಗೆ ಸಂಬಂಧ ಆರೋಪಿಗಳಾದ ಅಭಿಷೇಕ್ ಲಕ್ಷ್ಮಣಪ್ಪ ಲಮಾಣಿ ಹಾಗೂ ಪ್ರವೀಣ ಲಮಾಣಿ ಎಂಬವರನ್ನು ಬಂಧಿಸ ಲಾಗಿದೆ ಎಂದು ಎಸ್ಪಿ ಯಶೋಧಾ ಒಂಟಗೋಡಿ ತಿಳಿಸಿದ್ದಾರೆ.

ಪಟ್ಟಣದ ನರ್ಸಿಂಗ್ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್‌ನ ಮೊದಲನೇ ವರ್ಷದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಮಮದಾಪುರ ಗ್ರಾಮದ ಅಭಿಷೇಕ ಲಕ್ಷ್ಮಣಪ್ಪ ಲಮಾಣಿ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದರು.

ಸೆ.15ರಂದು 3.30 ಆಸುಪಾಸಿನಲ್ಲಿ ಬಾಲಕಿ ಕಾಲೇಜು ಮುಗಿಸಿ ಶಿಗ್ಗಾಂವಿಯಿಂದ ಕುನ್ನೂರಿಗೆ ಬಸ್ಸಿನಲ್ಲಿ ಬಂದು ಇಳಿದು, ಕುನ್ನೂರಿನ ಮೌಲಾನಾ ಆಜಾದ ಶಾಲೆಯ ಮಾರ್ಗವಾಗಿ ಮನೆಗೆ ಹೋಗುತ್ತಿರುವಾಗ ಅಭಿಷೇಕ ಲಮಾಣಿ ಮಮದಾಪುರದ ತನ್ನ ಗೆಳೆಯ ಪ್ರವೀಣ ಲಮಾಣಿ ಯೊಂದಿಗೆ ಕಾರಿನಲ್ಲಿ ಬಂದು ಬಾಲಕಿಯ ಬಾಯಿಗೆ ಬಟ್ಟೆ ಕಟ್ಟಿ ಅಪಹರಿಸಿ ಪಕ್ಕದ ಮಮದಾಪುರ ಕಾಡಿನಲ್ಲಿ ಕರೆದುಕೊಂಡು ಹೋಗಿದ್ದು ಬಾಲಕಿ ವಿರೋಧ ಇದು ಮಧ್ಯೆಯು ಬಾಲಕಿಯನ್ನು ದೈಹಿಕ ಸಂಪರ್ಕ ಮಾಡಿ ವಿಡಿಯೋ ಮಾಡಿ ಹೆದರಿಸಿದ್ದಾನೆ

ಇನ್ನು ಮುಂದೆ ಹೇಳಿದಂತೆ ಕೇಳದಿದ್ದರೆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಹೆದರಿಸಿ ವಿದ್ಯಾರ್ಥಿನಿಯನ್ನು 4.30 ಗಂಟೆ ಆಸುಪಾಸಿನಲ್ಲಿ ಅಪಹರಿಸಿದ ಜಾಗಕ್ಕೆ ಇಳಿಸಿ ಹೋಗಿದ್ದಾನೆ. ಮತ್ತೆ ಸೆ. 17ರಂದು ರಾತ್ರಿ 10 ಗಂಟೆ ಆಸುಪಾಸಿನಲ್ಲಿ ಬಾಲಕಿಯನ್ನು ಹೆದರಿಸಿ ಹಿತ್ತಲಕ್ಕೆ ಕರೆಯಿಸಿ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ.

ಮನನೊಂದ ಬಾಲಕಿ ಅಭಿಷೇಕ ಲಕ್ಷ್ಮಣಪ್ಪ ಲಮಾಣಿಯ ಕಿರುಕುಳ ತಾಳಲಾಗದೆ ಸೆ.24ರಂದು ಮಕ್ಕಳ ಸಹಾಯವಾಣಿ 1098ಗೆ ಕರೆಮಾಡಿ ಅವಳ ಮೇಲಾಗುತ್ತಿರುವ ದೈಹಿಕ ಅತ್ಯಾಚಾರ ಕುರಿತು ದೂರು ನೀಡಿದ ಮೇಲೆ ಮಕ್ಕಳ ಸಹಾಯವಾಣಿ ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿ ಹಾವೇರಿಯ ಒನ್ ಸ್ಟಾಪ್ ಸೆಂಟರ್‌ನ ಅಭಿರಕ್ಷಣೆಯಲ್ಲಿ ಇರಿಸಿದ್ದಾರೆ. ಈ ಘಟನೆ ಕುರಿತಂತೆ ತಾಲೂಕಿನ ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಮಾಡುತ್ತಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment