Wednesday, June 24, 2026
Google search engine
HomeಅಪರಾಧMysore: ಇಬ್ಬರು ಕಂದಮ್ಮಗಳ ಕತ್ತುಕೊಯ್ದು ಕೊಂದು ತಾಯಿ ಆತ್ಮಹತ್ಯೆ

Mysore: ಇಬ್ಬರು ಕಂದಮ್ಮಗಳ ಕತ್ತುಕೊಯ್ದು ಕೊಂದು ತಾಯಿ ಆತ್ಮಹತ್ಯೆ

ಇಬ್ಬರು ಮಕ್ಕಳ ಕತ್ತು ಕೊಯ್ದು ಬಳಿಕ ತಾನೂ ಕತ್ತು ಕೊಯ್ದುಗೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರದ ಮುಸ್ಲಿಂ ಬ್ಲಾಕ್ ನಿವಾಸಿ ತಾಯಿ ಸಂಬ್ರನ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಂಬ್ರನ ಈ ಕೃತ್ಯ ಎಸಗಿದ್ದು, 1 ವರ್ಷ ಹಾಗೂ 10 ದಿನದ ಮಗು ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ಬೆಟ್ಟದಪುರ ಠಾಣಾ  ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments