Sunday, 1 November 2026 — Kannadavahini
BREAKING NEWS
ಬೆಂಗಳೂರು 2035ರ ವೇಳೆಗೆ ಭಾರತದ ಶೀತಲ ವ್ಯವಸ್ಥೆಯ ಬೇಡಿಕೆ ದುಪ್ಪಟ್ಟಿಗಿಂತ ಹೆಚ್ಚಾಗುವ ಮುನ್ಸೂಚನೆ ಬೆಂಗಳೂರು ಬೆಂಗಳೂರಿನಲ್ಲಿ ಘೋರ ದುರಂತ: ಪಂಚತಾರಾ ಹೋಟೆಲ್‌ ಈಜುಕೊಳದಲ್ಲಿ ಕರೆಂಟ್‌ ಹೊಡೆದು ಇಬ್ಬರು ವಿದೇಶಿಯರ ಸಾವು ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ಬೆಂಗಳೂರು 2035ರ ವೇಳೆಗೆ ಭಾರತದ ಶೀತಲ ವ್ಯವಸ್ಥೆಯ ಬೇಡಿಕೆ ದುಪ್ಪಟ್ಟಿಗಿಂತ ಹೆಚ್ಚಾಗುವ ಮುನ್ಸೂಚನೆ ಬೆಂಗಳೂರು ಬೆಂಗಳೂರಿನಲ್ಲಿ ಘೋರ ದುರಂತ: ಪಂಚತಾರಾ ಹೋಟೆಲ್‌ ಈಜುಕೊಳದಲ್ಲಿ ಕರೆಂಟ್‌ ಹೊಡೆದು ಇಬ್ಬರು ವಿದೇಶಿಯರ ಸಾವು ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ
ರಾಜ್ಯ

ಹಿಂದಿ ಹೇರಿಕೆ ವಿರುದ್ಧ ಯುವ ಜನತೆ ಎಚ್ಚೆತ್ತುಕೊಳ್ಳಬೇಕು: ರಾಜ್ಯೋತ್ಸವದಂದು ಸಿದ್ದರಾಮಯ್ಯ ಕರೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 5 ವೀಕ್ಷಣೆಗಳು
siddaramiah

ಬೆಂಗಳೂರು: ಕನ್ನಡದ ಮೇಲೆ ಹಿಂದಿ ಭಾಷೆಯನ್ನ ಹೇರಿಕೆ ಮಾಡಲಾಗುತ್ತಿದೆ.  ಅನುದಾನ ನೀಡುವಲ್ಲಿ ತಾರತಮ್ಯ  ತೋರುತ್ತಿದೆ. ಹಣ ಸರಿಯಾಗಿ ನೀಡುತ್ತಿಲ್ಲ. ಈ ಎಲ್ಲದರ ವಿರುದ್ಧ ಯುವ ಜನತೆ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಶನಿವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಕನ್ನಡ ಭಾಷೆ ವಿಷಯದಲ್ಲಿ ಮಲತಾಯಿ ಧೋರಣೆ ತಾಳುತ್ತಿದೆ. ಯುವ ಜನತೆ ಎದ್ದು ನಿಂತು ಕನ್ನಡವನ್ನ ಜಗತ್ತಿಗೆ ಪಸರಿಸಿ ಎಂದರು.

ನಮ್ಮ ಸವಾಲುಗಳನ್ನ ನಮ್ಮ ಅವಕಾಶಗಳನ್ನಾಗಿ ಮಾಡಿಕೊಳ್ಳಬೇಕು. ದೇಶದ ಹೂಡಿಕೆಯಲ್ಲಿ ಕರ್ನಾಟಕ ನಂ 1 ಇದೆ . ವಿದ್ಯುತ್ ಉತ್ಪಾದನೆಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ ಎಂದು ಅವರು ಹೇಳಿದರು.

ಮದರಸಾಗಳಲ್ಲಿ ಕನ್ನಡ ಕಡ್ಡಾಯ

180  ಮದರಸಾಗಳಲ್ಲಿ ಕನ್ನಡ ಕಡ್ಡಾಯ ಮಾಡಲಾಗಿದೆ. 483 ಕೋಟಿ  ರೂ. ವೆಚ್ಚದಲ್ಲಿ ಉರ್ದು ಶಾಲೆಗಳನ್ನ ಅಭಿವೃದ್ದಿ ಮಾಡಲಾಗಿದೆ   ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಪ್ರತ್ಯೇಕ ವೈದ್ಯಕೀಯ ಶಾಲೆ ಆರಂಭ, 18 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ  ಎಂದು ಸಿದ್ದರಾಮಯ್ಯ ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8398 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment