Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

ಬಿಹಾರ ಮತದಾನದ ವೇಳೆ ಡಿಸಿಎಂ ಕಾರಿನ ಮೇಲೆ ಚಪ್ಪಲಿ, ಕಲ್ಲುತೂರಾಟ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 23 ವೀಕ್ಷಣೆಗಳು
bihar dcm

ಬಿಹಾರ ವಿಧಾನಸಭೆಯ ಮತದಾನದ ವೇಳೆ ಕ್ಷೇತ್ರಕ್ಕೆ ಭೇಟಿ ನೀಡಿದ ಡಿಸಿಎಂ ಅವರ ಕಾರಿನ ಮೇಲೆ ಸ್ಥಳೀಯರು ಚಪ್ಪಲಿ ಹಾಗೂ ಕಲ್ಲುತೂರಾಟ ನಡೆಸಿದ್ದಾರೆ.

ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆ ಗುರುವಾರ ನಡೆಯುತ್ತಿದ್ದು, ಬಿಜೆಪಿ ಮುಖಂಡ ಹಾಗೂ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರ ಕಾರಿನ ಮೇಲೆ ದಾಳಿ ನಡೆದಿದೆ.

ಮೂರು ಬಾರಿಯ ಶಾಸಕರಾಗಿರುವ ವಿಜಯ್ ಕುಮಾರ್ ಸಿನ್ಹಾ ಮತದಾನದ ಪ್ರಯುಕ್ತ  ಲಕ್ಕಿಸಾರಾಯ್ ಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆ ಚಪ್ಪಲಿ ಹಾಗೂ ಕಲ್ಲು ತೂರಾಟ ನಡೆಸಿದ್ದರಿಂದ ಕೆಲಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಆರ್ ಜೆಡಿ ಪ್ರಚೋದಿತ ದಾಳಿ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ಬಿಹಾರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ಭೀತಿಯಿಂದ ರಾಷ್ಟ್ರೀಯ ಜನತಾದಳ ಗೂಂಡಾಗಳು ದಾಳಿಗೆ ಪ್ರಚೋದನೆ ನೀಡಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಇವರ ಎದೆಯ ಮೇಲೆ ಬುಲ್ಡೋಜರ್ ಹಾದು ಹೋಗಲಿದೆ ಎಂಬ ಭೀತಿ ಇದೆ ಎಂದು ಡಿಸಿಎಂ ವಿಜಯ್ ಕುಮಾರ್ ಸಿನ್ಹಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment