Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ಹಾಂಕಾಂಗ್ ಸಿಕ್ಸಸ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ 2 ರನ್ ರೋಚಕ ಜಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 38 ವೀಕ್ಷಣೆಗಳು
hong kong sixes

ಭಾರತ ತಂಡ ಮಳೆಯಿಂದ ಅಡ್ಡಿಯಾದ ಹಾಂಕಾಂಗ್ ಸಿಕ್ಸರ್ ಪಂದ್ಯದಲ್ಲಿ ಡಕ್ ವರ್ತ್ ಲೂಯಿಸ್ ನಿಯಮದಡಿ ಪಾಕಿಸ್ತಾನ ವಿರುದ್ಧ 2 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ.

ಮೊದಲು ಬ್ಯಾಟ್ ಮಾಡಿದ ಭಾರತ ತಂಡ 6 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 84 ರನ್ ಗಳಿಸಿತ್ತು. ಭಾರತದ ಪರ ರಾಬಿನ್ ಉತ್ತಪ್ಪ 11 ಎಸೆತಗಳಲ್ಲಿ 28 ರನ್ ಬಾರಿಸಿದರು.

ಕಠಿಣ ಗುರಿ ಬೆಂಬತ್ತಿದ ಪಾಕಿಸ್ತಾನ ತಂಡ 3 ಓವರ್ ಗಳಲ್ಲಿ 1 ವಿಕೆಟ್ ಕಳೆದುಕೊಂಡು 41 ರನ್ ಗಳಿಸಿತ್ತು. ಎರಡನೇ ಓವರ್ ನಲ್ಲಿ ಸ್ಟುವರ್ಟ್ ಬಿನ್ನಿ 7 ರನ್ ನೀಡಿ 1 ವಿಕೆಟ್ ಪಡೆಯುವ ಮೂಲಕ ಕಡಿವಾಣ  ಹಾಕಿದ್ದರು.

ಈ ಹಂತದಲ್ಲಿ ಸುರಿದ ಮಳೆಯಿಂದಾಗಿ ಪಂದ್ಯ ಮುಂದುವರಿಸಲು ಆಗಲಿಲ್ಲ. ಆಟ ನಿಂತಾದ ದಿನೇಶ್ ಕಾರ್ತಿಕ್ ನೇತೃತ್ವದ ಭಾರತ ತಂಡ ಡಕ್ ವರ್ತ್ ಲೂಯಿಸ್ ನಿಯಮದ ಅಡಿ 2 ರನ್ ಗಳಿಂದ ಮುನ್ನಡೆ ಸಾಧಿಸಿದ್ದರಿಂದ ರೋಚಕ ಗೆಲುವು ದಾಖಲಿಸಿತು.

ಅಬ್ಬಾಸ್ ಅಫ್ರಿದಿ ನೇತೃತ್ವದ ಪಾಕಿಸ್ತಾನ ತಂಡಕ್ಕೆ ಇದು ಮೊದಲ ಸೋಲಾಗಿದೆ. ಇದಕ್ಕೂ ಮೊದಲು ಆಡಿದ ಪಂದ್ಯದಲ್ಲಿ ಆಫ್ರಿದಿ ಒಂದೇ ಓವರ್ ನಲ್ಲಿ ಸತತ 6 ಸಿಕ್ಸರ್ ಸಿಕ್ಸರ್ ಸಿಡಿಸಿ ಹಾಂಕಾಂಗ್ ವಿರುದ್ಧ ಸುಲಭ ಗೆಲುವು ತಂದುಕೊಟ್ಟಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment