Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕಾನೂನು

ಶಿವಮೊಗ್ಗ: ಐಸಿಸ್ ಉಗ್ರ ಸಂಘಟನೆಯ ಇಬ್ಬರಿಗೆ 6 ವರ್ಷ ಜೈಲು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 33 ವೀಕ್ಷಣೆಗಳು
judgement
judgement

ತುಂಗಾ ನದಿ ದಂಡೆ ಮೇಲೆ ಬಾಂಬ್ ಸ್ಫೋಟ ಪ್ರಯೋಗ ಮತ್ತು ಚಾಕು ಇರಿದ ಪ್ರಕರಣಗಳಲ್ಲಿ ಐಸಿಸ್‌ ಉಗ್ರ ಸಂಘಟನೆಯ ಇಬ್ಬರು ಸದಸ್ಯರಿಗೆ ಎನ್‌ಐಎ ಕೋರ್ಟ್‌ 6 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಶಿವಮೊಗ್ಗ ಮೂಲದ ಜಬೀವುಲ್ಲಾ ಹಾಗೂ ನದೀಂ ಫೈಜಲ್‌ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 6 ವರ್ಷ ಜೈಲು ಹಾಗೂ ತಲಾ 59,000 ರೂ. ದಂಡ ವಿಧಿಸಿದೆ.

4 ವರ್ಷಗಳ ಹಿಂದೆ ಆರೋಪಿಗಳು ಪ್ರಾಯೋಗಿಕ ಸ್ಫೋಟ ನಡೆಸಿದ್ದರು. ಅಲ್ಲದೇ ಸ್ವಾತಂತ್ರ್ಯ ದಿನಾಚರಣೆ ದಿನ ಹಿಂದೂ ಯುವಕನಿಗೆ ಚಾಕುವಿನಿಂದ ಇರಿದಿದ್ದರು.

2022ರ ಆ.15 ರಂದು ರಾಜಸ್ಥಾನ ಮೂಲದ ಪ್ರೇಮ್‌ ಸಿಂಗ್‌ ಎಂಬಾತನಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ್ದರು. ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದರು. ಈ ಹಿನ್ನೆಲೆ ಆರೋಪಿಗಳಿಗೆ ಎನ್‌ಐಎ ವಿಶೇಷ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿದೆ.

ತುಂಗಾ ನದಿಯಲ್ಲಿ ಪ್ರಾಯೋಗಿಕ ಸ್ಫೋಟ, ಭಾರತದ ಧ್ವಜ ಸುಟ್ಟ ಪ್ರಕರಣ ಸಂಬಂಧ ಇವರ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment