Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಬೆಂಗಳೂರು-ಒನ್, ಕರ್ನಾಟಕ-ಒನ್ ನಲ್ಲೂ ಕೆಎಸ್ಸಾರ್ಟಿಸಿ ಟಿಕೆಟ್ ಬುಕ್ಕಿಂಗ್ ಮಾಡಬಹುದು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 39 ವೀಕ್ಷಣೆಗಳು
ksrtc
ksrtc

ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಪ್ರಯಾಣವನ್ನು ಇನ್ನಷ್ಟು ಸುಲಭ ಹಾಗೂ ಆರಾಮದಾಯಕಗೊಳಿಸಲು ಆನ್‌ಲೈನ್ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಒದಗಿಸುತ್ತಿದೆ.

ಕೆಎಸ್‌ಆರ್‌ಟಿಸಿ ವೆಬ್‌ಸೈಟ್‌, ಮೊಬೈಲ್ ಆಪ್‌, ಇಲಾಖಾ ಕೌಂಟರ್‌ಗಳು ಹಾಗೂ ಫ್ರಾಂಚೈಸಿ ಕೌಂಟರ್‌ಗಳ ಜೊತೆಗೆ, ಪ್ರಯಾಣಿಕರು ಈಗ ತಮ್ಮ ಮನೆಗೆ ಸಮೀಪದಲ್ಲಿರುವ ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕವೂ ಮುಂಗಡ ಬಸ್ ಟಿಕೆಟ್‌ಗಳನ್ನು ಬುಕ್ ಮಾಡಬಹುದು.

ಈ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯನ್ನು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ ನಿರ್ದೇಶನಾಲಯ (ಇಡಿಸಿಎಸ್ ) ರವರ ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಕೇಂದ್ರಗಳಲ್ಲಿ ಕಾರ್ಯಗತಗೊಳಿಸಲಾಗಿದೆ.

ಈ ಸೇವೆ ನಗರದಲ್ಲಿರುವ 161 ಬೆಂಗಳೂರು-ಒನ್ ಕೇಂದ್ರಗಳಲ್ಲಿ ಹಾಗೂ ಕರ್ನಾಟಕ ರಾಜ್ಯದ ಜಿಲ್ಲಾ ಕೇಂದ್ರ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ 1021 ಕರ್ನಾಟಕ-ಒನ್ ಕೇಂದ್ರಗಳಲ್ಲಿ ಲಭ್ಯವಿದೆ. ಪ್ರಯಾಣಿಕರು ಈ ಸುಲಭ ಮತ್ತು ಹತ್ತಿರದ ಟಿಕೆಟ್ ಬುಕ್ಕಿಂಗ್ ಸೇವೆಯನ್ನು ಬಳಸಿಕೊಳ್ಳುವಂತೆ ಕೋರಲಾಗಿದೆ.

ಟಿಕೆಟ್ ಕಾಯ್ದಿರಿಸುವಿಕೆ ಅಥವಾ ಯಾವುದೇ ಸಹಾಯಕ್ಕಾಗಿ, ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಕರೆ ಕೇಂದ್ರವನ್ನು 080-26252625 (24×7) ಅಥವಾ ಅವತಾರ್ ಸೆಲ್ ಅನ್ನು 7760990034 / 7760990035 (ಬೆಳಿಗ್ಗೆ 7.00 ರಿಂದ ರಾತ್ರಿ 10.00 ಗಂಟೆವರೆಗೆ) ಅಥವಾ ಬೆಂಗಳೂರು-ಒನ್ ಕರೆ ಕೇಂದ್ರವನ್ನು 080-49203888 ಸಂಪರ್ಕಿಸಬಹುದು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment