Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕೃಷಿ ಇಲಾಖೆಗೆ ದ್ವಿತೀಯ ಸ್ಥಾನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 23 ವೀಕ್ಷಣೆಗಳು
vidhana souda
vidhana souda

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ.

ದೊಡ್ಡ ರಾಜ್ಯಗಳ ಪೈಕಿ ಯೋಜನೆ ಅನುಷ್ಠಾನದಲ್ಲಿ ಒಟ್ಟಾರೆ ಪ್ರಗತಿಯಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿದ್ದು, ಕೃಷಿ ಇಲಾಖೆಗೆ ಪ್ರಶಸ್ತಿ ಸಂದಿದೆ.

27,04,166 ರೈತರು ನೋಂದಣೆ ಪೈಕಿ 11,85,642 ರೈತರು ರೂ 2094 ಕೋಟಿ ಕ್ಲೇಮ್ ಮಾಡಿದಾರೆ.

2024 25 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಭಾರತ ಸರ್ಕಾರ ಇವರು ಪ್ರಶಂಸನ ಪತ್ರವನ್ನು ನೀಡಿರುತ್ತಾರೆ.

ಕೃಷಿ ಇಲಾಖೆಯ ಆಯುಕ್ತರು ಹಾಗೂ ಕೃಷಿ ನಿರ್ದೇಶಕರು ದಿನಾಂಕ 18.01.2026ರಂದು ಬೆಂಗಳೂರಿನಲ್ಲಿ ನಡೆದ 13ನೆಯ ರಾಷ್ಟ್ರೀಯ ಸಮ್ಮೇಳನದಂದು ಕಾರ್ಯದರ್ಶಿಗಳು ಸಹಕಾರ ಸಚಿವಾಲಯ ಭಾರತ ಸರ್ಕಾರ ಇವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment