Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಪೊಲೀಸ್ ಓಟದಲ್ಲಿ ಕುಸಿದು ಬಿದ್ದು ಮೃತಪಟ್ಟ ಸಬ್ ಇನ್ ಸ್ಪೆಕ್ಟರ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 36 ವೀಕ್ಷಣೆಗಳು
police death

ಉಡುಪಿ: ಮಾದಕ ಮುಕ್ತ ಕರ್ನಾಟಕ ಸೈಬರ್ ಅಪರಾಧದ ಕುರಿತು ಜಾಗೃತಿ ಮೂಡಿಸಲು ನಗರದಲ್ಲಿ ಭಾನುವಾರ ನಡೆದ ಪೊಲೀಸ್ ಓಟದಲ್ಲಿ ಪಾಲ್ಗೊಂಡು ಓಡುತ್ತಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್(ಪಿಎಸ್ ಐ)  ಕುಸಿದು ಬಿದ್ದು ಅಸುನೀಗಿದ್ದಾರೆ.

ಕುಂದಾಪುರ ಗ್ರಾಮಾಂತರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ನಾಸಿರ್ ಹುಸೇನ್ ಕುಸಿದು ಬಿದ್ದು ಸಾವನ್ನಪ್ಪಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷ ವಾಕ್ಯದೊಂದಿಗೆ ಪೊಲೀಸ್ ಓಟ ಆಯೋಜಿಸಲಾಗಿತ್ತು. ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಓಟ ಆರಂಭಗೊಂಡಿತ್ತು. ನಗರದ ತಾಲೂಕು ಪಂಚಾಯತ್ ಮುಂಭಾಗದ ರಸ್ತೆಯಲ್ಲಿ ಎಸ್‌ಐ ಕುಸಿದುಬಿದ್ದಿದ್ದಾರೆ.

ಕೂಡಲೇ ಅವರನ್ನು ಪಕ್ಕದಲ್ಲೇ ಇದ್ದ ಡಾ.ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಸಿರ್ ಹುಸೇನ್ ಸಾವನ್ನು ಆಸ್ಪತ್ರೆ ವೈದ್ಯರು ದೃಢಪಡಿಸಿದರು. ಚಿಕ್ಕಮಗಳೂರು ಜಿಲ್ಲೆಯ ನಾಸಿರ್ 2010 ಬ್ಯಾಚ್‌ನ ಪೊಲೀಸ್ ಅಧಿಕಾರಿಯಾಗಿದ್ದ 58 ವರ್ಷದ ನಾಸಿರ್ ಹುಸೇನ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment