ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ರಾಜ್ಯದ ಸಶಕ್ತ ಹಾಗೂ ಸುಸ್ಥಿರ ಅಭಿವೃದ್ಧಿಗೆ 11ಜಿ ಸೂತ್ರಗಳನ್ನು ಪಠಿಸಿದ್ದಾರೆ.
- ಗ್ಯಾರಂಟಿ ಎಕಾನಮಿ-ಕಲ್ಯಾಣ ಹಾಗೂ ಲಿಂಗ ಸಮಾನತೆಯ ಹಾದಿಯತ್ತ ಕರ್ನಾಟಕ
- ಗುಡ್ ಪಬ್ಲಿಕ್ ಎಜುಕೇಶನ್-ಸರ್ವರ ಏಳಿಗೆ ಬಯಸುವ ಸಮರ್ಥ ಸಾರ್ವಜನಿಕ ಶಿಕ್ಷಣ
- ಗುಡ್ ಹೆಲ್ತ್ ಟು ಆಲ್-ಸಮಗ್ರ ಆರೋಗ್ಯ – ಸದೃಢ ಕರ್ನಾಟಕ
- ಗ್ರಾಸ್ ರೂಟ್ ಎಕಾನಮಿ- ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಕ್ರಮ
- ಗುಡ್ ಗವರ್ನೆನ್ಸ್- ಜನಸ್ನೇಹಿ ಆಡಳಿತ
- ಗಿಗ್ ಎಕಾನಮಿ – ಕಾರ್ಮಿಕ ಕಲ್ಯಾಣ ಕಾರ್ಯಕ್ರಮ
- ಜಿಯೋಗ್ರಾಫಿಕಲ್ ಈಕ್ವಾಲಿಟಿ- ಪ್ರಾದೇಶಿಕ ಅಸಮಾನತೆಯ ನಿವಾರಣೆ
- ಗ್ಲೋಬಲ್ ಟ್ರೇಡ್ ಎಕಾನಮಿ ಅಥವಾ ವ್ಯಾಪಾರ ಮತ್ತು ಕೈಗಾರಿಕಾಭಿವೃದ್ಧಿ
- ಗ್ಲೋಬ್ ಟ್ರೋಟಿಂಗ್ ಎಕಾನಮಿ- ಪ್ರವಾಸೋದ್ಯಮ ಆರ್ಥಿಕತೆ
- ಗ್ರೀನ್ ಎಕಾನಮಿ- ನವೀಕರಿಸಬಹುದಾದ ಇಂಧನ ಸೇರಿದಂತೆ ಪರಿಸರ ಪೂರಕ ಆರ್ಥಿಕ ಚಟುವಟಿಕೆಗಳು
- ಗ್ರೋಯಿಂಗ್ ಅರ್ಬನ್ ಎಕಾನಮಿ- ನಗರ ಕೇಂದ್ರಿತ ಸುಸ್ಥಿರ ಆರ್ಥಿಕತೆ



