Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ರಾಜ್ಯ

ದೇವೇಗೌಡ ‘ವಚನ ಸಾಹಿತ್ಯಶ್ರೀ, ಕರಜಗಿಗೆ ಬಸವಶ್ರೀ ಪ್ರಶಸ್ತಿ ಘೋಷಣೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 6 ವೀಕ್ಷಣೆಗಳು
devegowda karajagi

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ‘ವಚನ ಸಾಹಿತ್ಯಶ್ರೀ ಪ್ರಶಸ್ತಿ’ಗೆ ಶಿಕ್ಷಣ ತಜ್ಞ ಗುರುರಾಜ ಕರಜಗಿ ಅವರನ್ನು ಬಸವ ವೇದಿಕೆ ವತಿಯಿಂದ ನೀಡುವ 2026ನೇ ಸಾಲಿನ ‘ಬಸವಶ್ರೀ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಬಸವ ವೇದಿಕೆಯ ಅಧ್ಯಕ್ಷ ಸಿ. ಸೋಮಶೇಖರ್ ‘ಬಸವಶ್ರೀ ಪ್ರಶಸ್ತಿಯು ಬಸವಣ್ಣನವರ ಪುತ್ಥಳಿ, ಸ್ಮರಣಿಕೆ ಒಳಗೊಂಡಿದೆ. ವಚನ ಸಾಹಿತ್ಯಶ್ರೀ ಪ್ರಶಸ್ತಿಯು ₹10 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ’ ಎಂದು ತಿಳಿಸಿದರು.

ಏ. 27ರಂದು ಸಂಜೆ 5.30ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಸುತ್ತೂರು ಮಠದ ಪೀಠಾಧ್ಯಕ್ಷ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಕೇಂದ್ರ ಸಚಿವ ವಿ. ಸೋಮಣ್ಣ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.

ಸಂಸದ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಎಚ್.ಕೆ. ಪಾಟೀಲ ಪ್ರಶಸ್ತಿ ಪ್ರದಾನ ಮಾಡಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಬಸವಜ್ಯೋತಿ ವಿಶೇಷ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ’ ಎಂದು ಮಾಹಿತಿ ನೀಡಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment