ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಕಾರಣವಾದ ಸುವೇಂಧು ಅಧಿಕಾರಿ ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಖ್ಯಾತ ಸಾಹಿತಿ ರವೀಂದ್ರ ನಾಥ ಠಾಕೂರ್ ಅವರ ಜನ್ಮದಿನವಾದ ಶನಿವಾರ ನಡೆದ ಅದ್ಧೂರಿ ಸಮಾರಂಭದಲ್ಲಿ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮೊದಲ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.



