ಬೆಂಗಳೂರು: ಕರ್ನಾಟಕ ಸರ್ಕಾರವು ಹೊಸ ಅಧಿಸೂಚನೆಯನ್ನು ಹೊರಡಿಸಿದ್ದು, ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ. ಈ ಹಂಚಿಕೆ ರಾಜ್ಯಪಾಲರ ಅನುಮೋದನೆಯೊಂದಿಗೆ ಅಧಿಕೃತವಾಗಿ ಪ್ರಕಟಗೊಂಡಿದೆ.
ಸಚಿವರಿಗೆ ಕೆಳಗಿನ ಕ್ಷೇತ್ರಗಳನ್ನು ವಹಿಸಲಾಗಿದೆ:
ಡಾ. ಜಿ. ಪರಮೇಶ್ವರ – ತುಮಕೂರು ಮತ್ತು ಚಿತ್ರದುರ್ಗ
ಕೆ.ಹೆಚ್. ಮುನಿಯಪ್ಪ – ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ
ರಾಮಲಿಂಗರೆಡ್ಡಿ – ಬೆಂಗಳೂರು ದಕ್ಷಿಣ ಮತ್ತು ಮಂಡ್ಯ
ಎಂ.ಬಿ. ಪಾಟೀಲ್ – ವಿಜಯಪುರ ಮತ್ತು ಬಾಗಲಕೋಟೆ
ಕೆ.ಜೆ. ಜಾರ್ಜ್ – ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಾವಣಗೆರೆ
ಕೃಷ್ಣ ಬೈರೇಗೌಡ – ಬೆಂಗಳೂರು ನಗರ ಮತ್ತು ಹಾಸನ
ಈಶ್ವರ ಖಂಡ್ರೆ – ಬೀದರ್ ಮತ್ತು ಗದಗ
ನಸೀರ್ ಹಾರಿಸಹೊಳಿ – ಬೆಳಗಾವಿ, ಧಾರವಾಡ ಮತ್ತು ಹಾವೇರಿ
ಪ್ರಿಯಾಂಕ ಖರ್ಗೆ – ಕಲಬುರ್ಗಿ ಮತ್ತು ಯಾದಗಿರಿ
ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ – ರಾಯಚೂರು ಮತ್ತು ಕೋಪ್ಪಳ
ಯುಟಿ ಖಾದರ್- ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು
ಬೈರತಿ ಸುರೇಶ್- ಕೋಲಾರ ಮತ್ತು ಚಿಕ್ಕಬಳ್ಳಾಪುರ
ಯತೀಂದ್ರ ಸಿದ್ದರಾಮಯ್ಯ- ಮೈಸೂರು, ಚಾಮರಾಜನಗರ



