Friday, November 22, 2024
Google search engine
Homeತಾಜಾ ಸುದ್ದಿಯುಜಿಸಿ-ನೀಟ್ ಪರೀಕ್ಷಾ ಅಕ್ರಮ ತನಿಖೆಗೆ ಬಂದ ಸಿಬಿಐ ಅಧಿಕಾರಿಗಳ ಮೇಲೆ ಹಲ್ಲೆ!

ಯುಜಿಸಿ-ನೀಟ್ ಪರೀಕ್ಷಾ ಅಕ್ರಮ ತನಿಖೆಗೆ ಬಂದ ಸಿಬಿಐ ಅಧಿಕಾರಿಗಳ ಮೇಲೆ ಹಲ್ಲೆ!

ಯುಜಿಸಿ-ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ತನಿಖೆಗೆ ಆಗಮಿಸಿದ ಅಧಿಕಾರಿಗಳ ಮೇಲೆ ಬಿಹಾರದ ಗ್ರಾಮದಲ್ಲಿ ಹಲ್ಲೆ ನಡೆದಿದೆ.

ನಾವಡಾದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಸಿಬಿಐ ಅಧಿಕಾರಿಗಳ ತಂಡ ನಕಲಿ ಎಂದು ಭಾವಿಸಿ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಹಲ್ಲೆ ಪ್ರಕರಣದ ವೀಡಿಯೊವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆಯಾಗಿದ್ದು, ವೀಡಿಯೋ ದೃಶ್ಯವನ್ನು ಆಧರಿಸಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments