Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

17 ನೂತನ ಶಾಸಕರಿಂದ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 24 ವೀಕ್ಷಣೆಗಳು

ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಆಯ್ಕೆಯಾದ 17 ಮಂದಿ ವಿಧಾನ ಪರಿಷತ್ ಸದಸ್ಯರಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಐವಾನ್ ಡಿ’ ಸೋಜಾ, ಕೆ. ಗೋವಿಂದರಾಜ್, ಜಗದೇವ ಗುತ್ತೇದಾರ್, ಬಲ್ಲೀಸ್ ಬಾನು, ಎನ್.ಎಸ್. ಬೋಸರಾಜು, ಡಾ. ಯತೀಂದ್ರ ಎಸ್., ಎ. ವಸಂತ ಕುಮಾರ, ಮುಲೆ ಮಾರುತಿರಾವ್, ಟಿ.ಎನ್. ಜವರಾಯಿ ಗೌಡ, ಸಿ.ಟಿ.ರವಿ ಮತ್ತು ಎನ್.ರವಿಕುಮಾರ್ ಹಾಗೂ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಯಾದ ಚಂದ್ರಶೇಖರ ಪಾಟೀಲ ಬಸವರಾಜ, ಡಾ: ಧನಂಜಯ್‌ ಸರ್ಜಿ, ರಾಮೋಜಿಗೌಡ, ಎಸ್.ಎಲ್. ಭೋಜೇಗೌಡ, ಕೆ. ವಿವೇಕಾನಂದ ಹಾಗೂ ಡಿ.ಟಿ.ಶ್ರೀನಿವಾಸ (ಡಿ.ಟಿ.ಎಸ್.) ಅವರುಗಳು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಧಾನ ಪರಿಷತ್ ನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಈ ಸಮಾರಂಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು, ನ್ಯಾಯ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ, ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment