Monday, 16 November 2026 — Kannadavahini
BREAKING NEWS
ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ!
ದೇಶ

ದೇವಸ್ಥಾನಕ್ಕೆ ನುಗ್ಗಿದ ಲಾರಿ: 15 ಭಕ್ತರ ದುರ್ಮರಣ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 514 ವೀಕ್ಷಣೆಗಳು
temple

ನಿಯಂತ್ರಣ ತಪ್ಪಿದ ಲಾರಿಯೊಂದು ದೇವಸ್ಥಾನಕ್ಕೆ ನುಗ್ಗಿದ್ದರಿಂದ 15 ಭಕ್ತರು ಮೃತಪಟ್ಟ ದಾರುಣ ಘಟನೆ ಮಧ್ಯಪ್ರದೇಶದಲ್ಲಿ ಸಂಭವಿಸಿದೆ.

ಗ್ವಾಲಿಯರ್‌ ನಲ್ಲಿ ಶನಿವಾರ ತಡರಾತ್ರಿ 1.30ರ ಸುಮಾರಿಗೆ ಶೀಟ್ಲಾ ಮಾತಾ ದೇವಸ್ಥಾನದ ಬಳಿ ಈ ದುರಂತ ಸಂಭವಿಸಿದೆ. ೩೯ಕ್ಕೂ ಅಧಿಕ ಭಕ್ತರು ಗಾಯಗೊಂಡಿದ್ದಾರೆ.

ನಿಯಂತ್ರಣ ತಪ್ಪಿದ ಲಾರಿ ಪೊಲೀಸ್‌ ಚೌಕಿಗೆ ಡಿಕ್ಕಿ ಹೊಡೆದು ನಂತರ ಸಮೀಪದಲ್ಲೇ ಇದ್ದ ದೇವಸ್ಥಾನದ ಗೋಡೆಗೆ ಡಿಕ್ಕಿ ಹೊಡೆದಿದೆ. ಗೋಡೆ ಕುಸಿದು ದೇವಸ್ಥಾನದಲ್ಲಿದ್ದ ಭಕ್ತರ ಮೇಲೆ ಬಿದ್ದಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8419 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment