Tuesday, October 20, 2026
Google search engine
Homeಕ್ರೀಡೆಏಷ್ಯನ್ ಪ್ಯಾರಾ ಗೇಮ್ಸ್: ಭಾರತಕ್ಕೆ 4 ಚಿನ್ನ

ಏಷ್ಯನ್ ಪ್ಯಾರಾ ಗೇಮ್ಸ್: ಭಾರತಕ್ಕೆ 4 ಚಿನ್ನ

ನಗೋರಾ (ಜಪಾನ್): ಭಾರತೀಯ ಕ್ರೀಡಾಪಟುಗಳು ಏಷ್ಯನ್ ಗೇಮ್ಸ್ ನಲ್ಲಿ ಒಂದೇ ದಿನ 4 ಚಿನ್ನದ ಪದಕ ಗೆದ್ದು ಅಪೂರ್ವ ಸಾಧನೆ ಮಾಡಿದ್ದಾರೆ.

ಭಾನುವಾರ ಏಷ್ಯನ್ ಪ್ಯಾರಾ ಗೇಮ್ಸ್ ಗೆ ಅಧಿಕೃತ ಚಾಲನೆ ದೊರೆತಿದ್ದು, ಸೋಮವಾರ ಭಾರತ 4 ಚಿನ್ನ, 5 ಬೆಳ್ಳಿ ಹಾಗೂ 2 ಕಂಚು ಸೇರಿದಂತೆ 11 ಪದಕಗಳನ್ನು ಕೊಳ್ಳೆ ಹೊಡೆದು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಮೋನಾ ಅಗರ್ವಾಲ್, ನಿತೀಶ್ ಕುಮಾರ್ ಶೀಥಲ್ ದೇವಿ ಮತ್ತು ರಾಕೇಶ್ ಕುಮಾರ್ ವೈಯಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments