Sunday, 1 November 2026 — Kannadavahini
BREAKING NEWS
ಬೆಂಗಳೂರು 2035ರ ವೇಳೆಗೆ ಭಾರತದ ಶೀತಲ ವ್ಯವಸ್ಥೆಯ ಬೇಡಿಕೆ ದುಪ್ಪಟ್ಟಿಗಿಂತ ಹೆಚ್ಚಾಗುವ ಮುನ್ಸೂಚನೆ ಬೆಂಗಳೂರು ಬೆಂಗಳೂರಿನಲ್ಲಿ ಘೋರ ದುರಂತ: ಪಂಚತಾರಾ ಹೋಟೆಲ್‌ ಈಜುಕೊಳದಲ್ಲಿ ಕರೆಂಟ್‌ ಹೊಡೆದು ಇಬ್ಬರು ವಿದೇಶಿಯರ ಸಾವು ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ಬೆಂಗಳೂರು 2035ರ ವೇಳೆಗೆ ಭಾರತದ ಶೀತಲ ವ್ಯವಸ್ಥೆಯ ಬೇಡಿಕೆ ದುಪ್ಪಟ್ಟಿಗಿಂತ ಹೆಚ್ಚಾಗುವ ಮುನ್ಸೂಚನೆ ಬೆಂಗಳೂರು ಬೆಂಗಳೂರಿನಲ್ಲಿ ಘೋರ ದುರಂತ: ಪಂಚತಾರಾ ಹೋಟೆಲ್‌ ಈಜುಕೊಳದಲ್ಲಿ ಕರೆಂಟ್‌ ಹೊಡೆದು ಇಬ್ಬರು ವಿದೇಶಿಯರ ಸಾವು ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ
ಬೆಂಗಳೂರು

ಬೆಂಗಳೂರಿನಲ್ಲಿ ಘೋರ ದುರಂತ: ಪಂಚತಾರಾ ಹೋಟೆಲ್‌ ಈಜುಕೊಳದಲ್ಲಿ ಕರೆಂಟ್‌ ಹೊಡೆದು ಇಬ್ಬರು ವಿದೇಶಿಯರ ಸಾವು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 104 ವೀಕ್ಷಣೆಗಳು
drown
drown

ಪಂಚತಾರಾ ಹೋಟೆಲ್‌ ನ ಈಜುಕೊಳದಲ್ಲಿ ಈಜಾಡಲು ತೆರಳಿದ್ದ ಇಬ್ಬರು ವಿದೇಶಿಯರು ಕರೆಂಟ್‌ ಶಾಕ್‌ ಹೊಡೆದು ಮೃತಪಟ್ಟ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.

ಜರ್ಮನ್‌ ದೇಶದ ವಿಮಾನ ಸಂಸ್ಥೆಯ ಸಿಬ್ಬಂದಿಯಾದ 57 ವರ್ಷದ ಅಲೆಗ್ಸಾಂಡರ್‌ ಮ್ಯಾಕ್ಸಿಮಿಲನ್‌ ಥೆಸ್ಸಿ ಮತ್ತು ಸ್ಲೋವಾಕಿಯಾ ದೇಶದ 45 ವರ್ಷದ ಜೂರತ್‌ ಹೋವರ್ಟ್ ಪ್ರಜೆಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇನ್ನಿಬ್ಬರನ್ನು ರಕ್ಷಿಸಲಾಗಿದ್ದು, ಅಮೆರಿಕ ಮೂಲದ ಇಬ್ಬರು ಗಾಯಗೊಂಡಿದ್ದಾರೆ. ಜೂರತ್‌ ಐಬಿಎಂ ಸಂಸ್ಥೆಯ ಪ್ರಾಜೆಕ್ಟ್‌ ಮ್ಯಾನೇಜರ್‌ ಎಂದು ಹೇಳಲಾಗಿದೆ.

41 ವರ್ಷದ ಅಮೆರಿಕನ್‌ ಪ್ರಜೆ ಮ್ಯಾಥ್ಯೂ ಡೆಸಾಂಟಿಸ್‌ ಗಾಯಗೊಂಡಿದ್ದು, 28 ವರ್ಷದ ರಾಹುಲ್‌ ತಿವಾರಿ ರಕ್ಷಿಸಲು ಹೋಗಿ ಗಾಯಗೊಂಡಿದ್ದಾರೆ. ಇಬ್ಬರನ್ನೂ ಸ್ಥಳೀಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಂಚತಾರಾ ಹೋಟೆಲ್‌ ನ ಮೂರನೇ ಮಹಡಿಯಲ್ಲಿರುವ ಈಜುಕೊಳದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ದುರ್ಘಟನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಅಲ್ಲದೇ ಹೋಟೆಲ್‌ ವೆಬ್‌ ಸೈಟ್‌ ನಲ್ಲಿ ಅಕ್ಟೋಬರ್‌ 30 ಮತ್ತು 21ರಂದು ಈಜುಕೊಳಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಪ್ರಕಟಣೆ ನೀಡಿದೆ.

ಹಿಲ್ಟನ್‌ ಗ್ರೂಪ್‌ ಗೆ ಸೇರಿದ ೨೪ ಅಂತಸ್ತಿನ ಪಂಚತಾರಾ ಹೋಟೆಲ್‌ ಇದಾಗಿದ್ದು, ಈ ಹೋಟೆಲ್‌ ನಲ್ಲಿ ಒಂದು ದಿನ ತಂಗಲು 25 ಸಾವಿರ ರೂ. ನಿಗದಿಪಡಿಸಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8398 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment