Thursday, 5 November 2026 — Kannadavahini
BREAKING NEWS
ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ ರಾಜ್ಯ ಜಿಎಸ್‌ಎಂಎ ಆಡಳಿತ ಮಂಡಳಿ ಅಧ್ಯಕ್ಷರಾಗಿ ಗೋಪಾಲ್ ವಿಠ್ಠಲ್ ಮರು ಆಯ್ಕೆ ಬೆಂಗಳೂರು 2035ರ ವೇಳೆಗೆ ಭಾರತದ ಶೀತಲ ವ್ಯವಸ್ಥೆಯ ಬೇಡಿಕೆ ದುಪ್ಪಟ್ಟಿಗಿಂತ ಹೆಚ್ಚಾಗುವ ಮುನ್ಸೂಚನೆ ಬೆಂಗಳೂರು ಬೆಂಗಳೂರಿನಲ್ಲಿ ಘೋರ ದುರಂತ: ಪಂಚತಾರಾ ಹೋಟೆಲ್‌ ಈಜುಕೊಳದಲ್ಲಿ ಕರೆಂಟ್‌ ಹೊಡೆದು ಇಬ್ಬರು ವಿದೇಶಿಯರ ಸಾವು ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ ರಾಜ್ಯ ಜಿಎಸ್‌ಎಂಎ ಆಡಳಿತ ಮಂಡಳಿ ಅಧ್ಯಕ್ಷರಾಗಿ ಗೋಪಾಲ್ ವಿಠ್ಠಲ್ ಮರು ಆಯ್ಕೆ ಬೆಂಗಳೂರು 2035ರ ವೇಳೆಗೆ ಭಾರತದ ಶೀತಲ ವ್ಯವಸ್ಥೆಯ ಬೇಡಿಕೆ ದುಪ್ಪಟ್ಟಿಗಿಂತ ಹೆಚ್ಚಾಗುವ ಮುನ್ಸೂಚನೆ ಬೆಂಗಳೂರು ಬೆಂಗಳೂರಿನಲ್ಲಿ ಘೋರ ದುರಂತ: ಪಂಚತಾರಾ ಹೋಟೆಲ್‌ ಈಜುಕೊಳದಲ್ಲಿ ಕರೆಂಟ್‌ ಹೊಡೆದು ಇಬ್ಬರು ವಿದೇಶಿಯರ ಸಾವು ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ!
ರಾಜ್ಯ

ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 79 ವೀಕ್ಷಣೆಗಳು
kpsc shivashankarappa

ಹೈಕೋರ್ಟ್ ನಿರ್ದೇಶನದಂತೆ ಕೆಪಿಎಸ್ ಸಿ ನೇಮಕಾತಿ ಅಕ್ರಮ ಪ್ರಕರಣದ ಸಮಗ್ರ ತನಿಖೆ ನಡೆಸುತ್ತಿರುವ ಎಸ್ ಐಟಿ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿ. ಹಿತೇಂದ್ರ ಅವರನ್ನು ನೇಮಿಸಲಾಗಿದೆ.

ತಂಡದಲ್ಲಿ ಪ್ರಮುಖ ಅಧಿಕಾರಿಗಳಾದ ಸೌಮೇಂದು ಮುಖರ್ಜಿ, ಅನೂಪ್ ಎ. ಶೆಟ್ಟಿ, ಕುಶಾಲ್ ಚೌಕ್ಸಿ ಹಾಗೂ ಕ್ಷಮಾ ಮಿಶ್ರಾ ಅವರಂತಹ ದಕ್ಷ ಐಪಿಎಸ್ ಅಧಿಕಾರಿಗಳನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಹೈಕೋರ್ಟ್‌ ಸೂಚನೆಯ ಮೇರೆಗೆ ಈ ತನಿಖಾ ಸಮಿತಿ ರಚನೆಯಾಗಿದ್ದು, ಹಗರಣದ ಎಲ್ಲಾ ಆಯಾಮಗಳನ್ನು ಭೇದಿಸುವ ವೇಳೆ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನೀಡಿರುವ ಕಾನೂನು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಪಾರದರ್ಶಕವಾಗಿ ತನಿಖೆ ನಡೆಸುವಂತೆ ತಂಡಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8401 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment