Thursday, 5 November 2026 — Kannadavahini
BREAKING NEWS
ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ ರಾಜ್ಯ ಜಿಎಸ್‌ಎಂಎ ಆಡಳಿತ ಮಂಡಳಿ ಅಧ್ಯಕ್ಷರಾಗಿ ಗೋಪಾಲ್ ವಿಠ್ಠಲ್ ಮರು ಆಯ್ಕೆ ಬೆಂಗಳೂರು 2035ರ ವೇಳೆಗೆ ಭಾರತದ ಶೀತಲ ವ್ಯವಸ್ಥೆಯ ಬೇಡಿಕೆ ದುಪ್ಪಟ್ಟಿಗಿಂತ ಹೆಚ್ಚಾಗುವ ಮುನ್ಸೂಚನೆ ಬೆಂಗಳೂರು ಬೆಂಗಳೂರಿನಲ್ಲಿ ಘೋರ ದುರಂತ: ಪಂಚತಾರಾ ಹೋಟೆಲ್‌ ಈಜುಕೊಳದಲ್ಲಿ ಕರೆಂಟ್‌ ಹೊಡೆದು ಇಬ್ಬರು ವಿದೇಶಿಯರ ಸಾವು ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ ರಾಜ್ಯ ಜಿಎಸ್‌ಎಂಎ ಆಡಳಿತ ಮಂಡಳಿ ಅಧ್ಯಕ್ಷರಾಗಿ ಗೋಪಾಲ್ ವಿಠ್ಠಲ್ ಮರು ಆಯ್ಕೆ ಬೆಂಗಳೂರು 2035ರ ವೇಳೆಗೆ ಭಾರತದ ಶೀತಲ ವ್ಯವಸ್ಥೆಯ ಬೇಡಿಕೆ ದುಪ್ಪಟ್ಟಿಗಿಂತ ಹೆಚ್ಚಾಗುವ ಮುನ್ಸೂಚನೆ ಬೆಂಗಳೂರು ಬೆಂಗಳೂರಿನಲ್ಲಿ ಘೋರ ದುರಂತ: ಪಂಚತಾರಾ ಹೋಟೆಲ್‌ ಈಜುಕೊಳದಲ್ಲಿ ಕರೆಂಟ್‌ ಹೊಡೆದು ಇಬ್ಬರು ವಿದೇಶಿಯರ ಸಾವು
ರಾಜ್ಯ

ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 15 ವೀಕ್ಷಣೆಗಳು
protest

ಬೆಳಗಾವಿ:  ಕಳೆದ ಹಲವು ದಿನಗಳಿಂದ ಕರ್ನಾಟಕ ರಾಜ್ಯ ರೈತ ಸಂಘಟನೆಯ ನೇತೃತ್ವದಲ್ಲಿ ನಡೆಯುತ್ತಿದ್ದ ರೈತರ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆಯಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಆವರಿಸಿರುವ ಭೀಕರ ಬರಗಾಲದ ಹಿನ್ನೆಲೆಯಲ್ಲಿ ಹೊಲಗಳಲ್ಲಿಯೇ ಕಬ್ಬು ಒಣಗಿ ಹಾಳಾಗುತ್ತಿರುವುದನ್ನು ಪರಿಗಣಿಸಿ ಈ ತುರ್ತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ರೈತ ಮುಖಂಡ ಚೂನಪ್ಪ ಪೂಜೇರಿ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರ ಮುಂದಾಳತ್ವದಲ್ಲಿ ರೈತ ಮುಖಂಡರ ಮಹತ್ವದ ಸಭೆ ಜರುಗಿತು. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಚೂನಪ್ಪ ಪೂಜೇರಿ, “ಮೊದಲ ಹಂತದಲ್ಲಿ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ₹3,600 ದರ ನೀಡಲು ಒಪ್ಪಿಕೊಂಡಿವೆ. ಈ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ಹಿಂಪಡೆದು, ಸಕ್ಕರೆ ಕಾರ್ಖಾನೆಗಳು ತಕ್ಷಣವೇ ಕಾರ್ಯಾರಂಭ ಮಾಡಲು ಅನುವು ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

ಗುರ್ಲಾಪುರದಲ್ಲಿ ಈ ಕುರಿತು ಮತ್ತಷ್ಟು ಸುದೀರ್ಘ ಚರ್ಚೆ ನಡೆಸಿ, ರೈತರಿಗೆ ಸಮಗ್ರವಾಗಿ ಮನವರಿಕೆ ಮಾಡಿಕೊಡಲಾಗುವುದು. ಆದ್ದರಿಂದ ತಕ್ಷಣದಿಂದಲೇ ಹೋರಾಟವನ್ನು ಕೈಬಿಡಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ಈ ಪ್ರಮುಖ ಸಭೆ ಹಾಗೂ ನಿರ್ಧಾರದ ಸಂದರ್ಭದಲ್ಲಿ ರೈತ ನಾಯಕಿ ಚುಕ್ಕಿ ನಂಜುಂಡಸ್ವಾಮಿ, ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇರಿದಂತೆ ಹಲವಾರು ರೈತ ಮುಖಂಡರು ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8404 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment