Thursday, 19 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!
ರಾಜ್ಯ

ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 22 ವೀಕ್ಷಣೆಗಳು
eshwar khandre

ಬೆಂಗಳೂರು: ರಾಜ್ಯ ಸರ್ಕಾರ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಬದ್ಧವಾಗಿದ್ದು, ಕ್ಷೇತ್ರಗಳ ಮೀಸಲು ಅಂತಿಮ ಅಧಿಸೂಚನೆ ಬಹುತೇಕ ನಾಳೆ ಪ್ರಕಟವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದ 30 ಜಿಲ್ಲೆಗಳ 1101 ಜಿಲ್ಲಾ ಪಂಚಾಯತಿ ಕ್ಷೇತ್ರಗಳಿಗೆ ಹಾಗೂ 234 ತಾಲೂಕು ಪಂಚಾಯತಿಗಳ 3580 ಸದಸ್ಯ ಸ್ಥಾನಕ್ಕೆ ಸಂಬಂಧಿಸಿದಂತೆ ಮೀಸಲು ನಿಗದಿ ಮಾಡಿ ಅಕ್ಟೋಬರ್ 9ರಂದು ಕರಡು ಅಧಿಸೂಚನೆ ಹೊರಡಿಸಲಾಗಿತ್ತು ಎಂದು ತಿಳಿಸಿದರು.

ಕರಡು ಅಧಿಸೂಚನೆಯ ಬಳಿಕ ಅಕ್ಟೋಬರ್ 19ರವರೆಗೆ ನಿಯಮಾನುಸಾರ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. 2900ಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದವು. ಗ್ರಾಮ ಪಂಚಾಯತಿ ಇಲಾಖೆಯ ಅಧಿಕಾರಿಗಳು ನಿಯಮಾನುಸಾರ ಈ ಎಲ್ಲ ಆಕ್ಷೇಪಣೆಗಳನ್ನೂ ಪರಿಶೀಲಿಸಿ ಕ್ಷೇತ್ರಗಳ ಅಂತಿಮ ಅಧಿಸೂಚನೆ ಸಿದ್ಧಪಡಿಸಿದ್ದು, ನಾಳೆ ಅಧಿಸೂಚನೆ ಆಗಲಿದೆ ಎಂದು ವಿವರಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8429 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment