Monday, 23 November 2026 — Kannadavahini
BREAKING NEWS
ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ
ದೇಶ

ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 16 ವೀಕ್ಷಣೆಗಳು
congress-sp

ಲಕ್ನೊ:  ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳ ನಡುವೆ ಸೀಟು ಹಂಚಿಕೆ ಮೂರನೇ ದಿನವೂ ಅಂತಿಮ ನಿರ್ಧಾರಕ್ಕೆ ಬರಲು ವಿಫಲವಾಗಿದೆ.

ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಕಳೆದ ಮೂರು ದಿನಗಳಿಂದ ಸೀಟು ಹಂಚಿಕೆ ಚರ್ಚೆ ನಡೆಸಿವೆ. ಆರಂಭದಲ್ಲಿ 130 ಸೀಟುಗಳಿಗೆ ಬೇಡಿಕೆ ಇಟ್ಟಿದ್ದ ಕಾಂಗ್ರೆಸ್ 80 ಸ್ಥಾನಕ್ಕೆ ಇಳಿದಿದೆ.

ಮಾತುಕತೆ ನಂತರ ಮಾತನಾಡಿದ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಮಾತುಕತೆ ಸೌಹಾರ್ದವಾಗಿ ನಡೆಯುತ್ತಿದೆ. ಮುಂದಿನ ಕೆಲವು ದಿನಗಳಲ್ಲಿ ನಾವು ಅಂತಿಮ ನಿರ್ಧಾರಕ್ಕೆ ಬರಲಿದ್ದೇವೆ ಎಂದು ಹೇಳಿದ್ದಾರೆ.

 

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8435 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment