Tuesday, 24 November 2026 — Kannadavahini
BREAKING NEWS
ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್
ರಾಜ್ಯ

ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 12 ವೀಕ್ಷಣೆಗಳು
eshwar khandre

ಬೆಂಗಳೂರು: ರಾಜ್ಯದ ಕಾಡಿನಂಚಿನ ಗ್ರಾಮಗಳಲ್ಲಿನ ಆನೆ-ಮಾನವ ಸಂಘರ್ಷಕ್ಕೆ ಆನೆಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ಪರಿಹಾರವಾಗಬಲ್ಲದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ವಿಕಾಸಸೌಧದಲ್ಲಿಂದು 6342 ಗ್ರಾಮ ಗ್ರಂಥಾಲಯಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ತಾವು ಈ ಹಿಂದೆ ಅರಣ್ಯ ಸಚಿವನಾಗಿದ್ದಾಗ ಈ ಯೋಜನೆ ರೂಪಿಸಿದ್ದೆ, ಆದರೆ ಕೇಂದ್ರ ಸರ್ಕಾರ ಹುಲಿ ಸಂರಕ್ಷಿತ ಧಾಮದಲ್ಲಿ ಇದಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ತಿರಸ್ಕರಿಸಿತ್ತು ಎಂದರು.

ತೋಟಗಳಲ್ಲೇ ಹುಟ್ಟಿ, ತೋಟದಲ್ಲೇ ಬೆಳೆಯುವ ಆನೆಗಳಿಂದ ಸಮಸ್ಯೆ ಹೆಚ್ಚಾಗಿದೆ. ಇಂತಹ ಆನೆಗಳನ್ನು ಆನೆಧಾಮದಲ್ಲಿ ಬಿಟ್ಟರೆ ಸಮಸ್ಯೆ ನಿಯಂತ್ರಿಸಬಹುದು ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು.

ರಾಮಲಿಂಗಾರೆಡ್ಡಿ ಅವರು ಹಿರಿಯ ಮತ್ತು ಅನುಭವಿ ಸಚಿವರಾಗಿದ್ದು, ಅವರು ಈಗಾಗಲೇ ಸಬೆ ನಡೆಸುವುದಾಗಿ ತಿಳಿಸಿದ್ದಾರೆ. ಅವರು ಈ ಸಮಸ್ಯೆಗೆ ಪರಿಹಾರ ಒದಗಿಸುತ್ತಾರೆ ಎಂದು ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8440 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment