Friday, September 20, 2024
Google search engine
Homeತಾಜಾ ಸುದ್ದಿಹತ್ರಾಸ್ ಸಂತ್ರಸ್ತರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ!

ಹತ್ರಾಸ್ ಸಂತ್ರಸ್ತರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ!

ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಧಾರ್ಮಿಕ ಪ್ರವಚನ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿದ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿ ಮಾಡಿದ ಸಾಂತ್ವಾನ ಹೇಳಿದರು.

ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿದಲ್ಲಿ 121 ಮಂದಿ ಮೃತಪಟ್ಟಿದ್ದರು. ಶುಕ್ರವಾರ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ ರಾಹುಲ್ ಗಾಂಧಿ ಸಾಂತ್ವಾನ ಹೇಳಿದರು.

ಜುಲೈ 2ರಂದು ಸಮುದಾಯ ಆರೋಗ್ಯ ಕೇಂದ್ರದ ಸುಮಾರು 80 ಸಾವಿರ ಜನರು ಸೇರಬಹುದಾದ ಜಾಗದಲ್ಲಿ 2.5 ಲಕ್ಷ ಜನರು ಸೇರಿದ್ದರು. ಒಂದೇ ದ್ವಾರ ಇದ್ದಿದ್ದರಿಂದ ನೂಕುನುಗ್ಗಲು ಉಂಟಾಗಿ ಭಾರೀ ದುರಂತ ಸಂಭವಿಸಿತ್ತು. ಪ್ರಕರಣದ ತನಿಖೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments