ಪಿಜಿ-ನೀಟ್ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದ್ದು, ಆಗಸ್ಟ್ 11ರಂದು ಎರಡು ಶಿಫ್ಟ್ ಗಳಲ್ಲಿ ನಡೆಯಲಿದೆ.
ಮೆಡಿಕಲ್ ಸೈನ್ಸ್ ವಿಷಯದ ಕುರಿತ ಪರೀಕ್ಷಾ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ ಶುಕ್ರವಾರ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದೆ.
ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಿದ್ದ ಮಂಡಳಿ 13 ದಿನಗಳ ನಂತರ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗಿದ್ದು, ಆಗಸ್ಟ್ 11ರಂದು ಎರಡು ಹಂತಗಳಲ್ಲಿ ನಡೆಯಲಿದೆ ಎಂದು ತಿಳಿಸಿದೆ