Thursday, September 19, 2024
Google search engine
Homeತಾಜಾ ಸುದ್ದಿಗುಜರಾತ್ ನ ಜಗನ್ನಾಥ ರಥಯಾತ್ರೆಗೆ ಚಾಲನೆ!

ಗುಜರಾತ್ ನ ಜಗನ್ನಾಥ ರಥಯಾತ್ರೆಗೆ ಚಾಲನೆ!

ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆ ಗುಜರಾತ್ ನ ಅಹಮದಾಬಾದ್ ನ ಅದ್ಧೂರಿಯಾಗಿ ಆರಂಭಗೊಂಡಿದ್ದು, ರಥಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು.

ಭಾನುವಾರ ಬೆಳಿಗ್ಗೆ ಜಗನ್ನಾಥ ರಥಯಾತ್ರೆ ಆರಂಭಗೊಂಡಿದ್ದು, ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು ರಥ ಎಳೆಯಲು ಕೈ ಜೋಡಿಸಲು ಮುಗಿಬಿದ್ದರು.

ರಥಯಾತ್ರೆಗೆ ಪ್ರಧಾನಮಂತ್ರಿ ಪ್ರಧಾನಿ ಮೋದಿ ಶುಭ ಕೋರಿದ್ದು, ಮುಖ್ಯುಮಂತ್ರಿ ಭುಪೇಂದ್ರ ಪಾಟೀಲ್ ದೇವಸ್ಥಾನದ ಅಂಗಳದ ಕಸ ಗುಡಿಸಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪತ್ನಿ ಸೋನಾಲ್ ಶಾ ಆರತಿ ಬೆಳಗಿ ರಥಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments