Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

BREAKING: ನೇಪಾಳದಲ್ಲಿ ಭೂಕುಸಿತದಿಂದ ನದಿಗೆ ಉರುಳಿದ 2 ಬಸ್: 6 ಭಾರತೀಯರು ನಾಪತ್ತೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 29 ವೀಕ್ಷಣೆಗಳು
nepal landslide

ಭಾರೀ ಮಳೆಯಿಂದಾಗಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ 2 ಬಸ್ ಗಳು ನದಿಗೆ ಉರುಳಿ ಬಿದ್ದಿದ್ದರಿಂದ 6 ಭಾರತೀಯರು ಸೇರಿ 60 ಮಂದಿ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ನೇಪಾಳದಲ್ಲಿ ಸಂಭವಿಸಿದೆ.

ರಾಜಧಾನಿ ಕಠ್ಮಂಡುವಿನಿಂದ 100 ಕಿ.ಮೀ. ದೂರದ ಸಿಮಲ್ತಲ್ ಬಳಿಯ ಚಿತ್ವಾನ್ ಜಿಲ್ಲೆಯ ನಾರಾಯಣ ಘಾಟ್-ಮುಗ್ಲಿಂಗ್ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ.

ಭೂಕುಸಿತದಿಂದ ಮಣ್ಣು ಜರಿದು ಬಸ್ ಮೇಲೆ ಬಿದ್ದಿದ್ದರಿಂದ ತ್ರಿಶೂಲಿ ನದಿಯಲ್ಲಿ ಬಸ್ ಉರುಳಿ ಬಿದ್ದಿದೆ. ಎರಡು ಬಸ್ ಗಳಲ್ಲಿ 6 ಭಾರತೀಯರು ಸೇರಿದಂತೆ ಸುಮಾರು 65 ಪ್ರಯಾಣಿಕರಿದ್ದರು. ಶುಕ್ರವಾರ ಮುಂಜಾನೆ 3.30ಕ್ಕೆ ಈ ದುರಂತ ಸಂಭವಿಸಿದ್ದು, ನಾಪತ್ತೆಯಾದವರ ಹುಡುಕಾಟಕ್ಕಾಗಿ ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment